ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ದೇವರ ಆರತಿಯಲ್ಲಿ ವಿಧಗಳು ಮತ್ತು ಅದರ ಫಲ

.

ಭಗವಂತನಿಗೆ ಭಗವದ್ಭಕ್ತರು ವಿವಿಧ ರೀತಿಯ ಆರತಿಯಿಂದ ಸಂತುಷ್ಟನಾಗುತ್ತಾನೆಂದು ಹಿಂದಿನಿಂದಲೂ ನಡೆದು ಬಂದ ಪಧ್ಧತಿ ಎಲ್ಲಕ್ಕಿಂತ ಮಿಗಿಲಾಗಿ ಪರಿಶುದ್ದ ಮನಸ್ಸು ಶ್ರದ್ದಾ ಭಕ್ತಿ ಬಹು ಮುಖ್ಯ ಬನ್ನಿ ಸಂಖ್ಯೆಯ ದೃಷ್ಟಿಯಲ್ಲಿ ಆರತಿಯಲ್ಲಿ ಯಾವ ಫಲ ತಿಳಿಯೋಣ.

  1. ಏಕಾರತಿ ( ಒಂದು) ‌‌‌‍- ಮಾಡುವುದರಿಂದ ಪೂಜೆಯ ಪೂರ್ಣ ಫಲ ದೊರೆಯುತ್ತದೆ.
  2. ದ್ವಿ ಆರತಿ( ಎರಡು) – ಮಾಡುವುದರಿಂದ ದಾಂಪತ್ಯ ಸಖ್ಯ ಫಲ ದೊರೆಯುತ್ತದೆ.
  3. ತ್ರಯ ಆರತಿ( ಮೂರು) – ಮಾಡುವುದರಿಂದ ಕುಟುಂಬ ಅಭಿವೃದ್ಧಿಯುಂಟಾಗುತ್ತದೆ.
  4. ಪಂಚ ಆರತಿ( ಐದು) – ಮಾಡುವುದರಿಂದ ಪರಿಸರದಲ್ಲಿ ಸಸ್ಯವೃದ್ದಿ ಆಗುತ್ತದೆ.
  5. ನವ ಆರತಿ ( ಒಂಬತ್ತು) – ಮಾಡುವುದರಿಂದ ಇಡೀ ವರ್ಷ ವೃದ್ದಿ ಫಲ ದೊರೆಯುತ್ತದೆ.
  6. ಏಕಾದಶ ಆರತಿ( ಹನ್ನೊಂದು) – ಮಾಡುವುದರಿಂದ ಮಹಾಲಕ್ಷ್ಮಿ ಸುಪ್ರೀತಳಾಗುತ್ತಾಳೆ.
  7. ದ್ವಾದಶ ಆರತಿ( ಹನ್ನೆರಡು) – ಮಾಡುವುದರಿಂದ ಸುಖ ನೆಮ್ಮದಿಯುಂಟಾಗುತ್ತದೆ.
  8. ಷೋಡಶ ಆರತಿ( ಹದಿನಾರು) – ಮಾಡುವುದರಿಂದ ವಿಶೇಷ ಧನಲಾಭವುಂಟಾಗುತ್ತದೆ.
  9. ಏಕವಿಂಶತಿ( ಇಪ್ಪತ್ತೊಂದು) ಮಾಡುವುದರಿಂದ ರಾಜ್ಯಲಾಭ ದೊರೆಯುತ್ತದೆ.
  10. ಚತುರ್ವಿಂಶತಿ ಆರತಿ( ಇಪ್ಪತ್ನಾಲ್ಕು) – ಉತ್ತಮ ಮಳೆ ಬೆಳೆ ಉಂಟಾಗುತ್ತದೆ.
  11. ನಕ್ಷತ್ರ ಆರತಿ( ಇಪ್ಪತ್ತೇಳು)- ಸಕಲ ದೇವತೆಗಳು ಅನುಗ್ರಹಿಸುತ್ತಾರೆ.
  12. ನಾಗ ಆರತಿ ಮಾಡುವುದರಿಂದ ಉತ್ತಮ ಸಂತಾನ ವೃದ್ಧಿಯಾಗುತ್ತದೆ.
  13. ಕೂರ್ಮ ಆರತಿ– ಮಾಡುವುದರಿಂದ ಧೈರ್ಯ ಸ್ತೈರ್ಯ ಧೃಡತೆವುಂಟಾಗಿ ಭಗವಂತನ ಪೂರ್ಣಾನುಗ್ರಹವಾಗುತ್ತದೆ.
  14. (ನೂರೆಂಟು) ಅಷ್ಟೋತ್ತರ ಶತದೀಪ – ಲಕ್ಷ್ಮೀ ನಾರಾಯಣ ರ ಸಂಪೂರ್ಣ ಕೃಪಾಕಟಾಕ್ಷವುಂಟಾಗುತ್ತದೆ

Leave a Reply

Your email address will not be published. Required fields are marked *

Translate »