ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಹನುಮಂತನ ಪೂಜಾ ವಿಧಿ ವಿಧಾನಗಳು

ಹನುಮಂತನ ಪೂಜಾ ವಿಧಿ ವಿಧಾನಗಳು

ಸಂಕಲ್ಪ: ಹನುಮಂತನ ಪೂಜೆಯನ್ನು ಸಂಕಲ್ಪದೊಂದಿಗೆ ಪ್ರಾರಂಭಿಸಬೇಕು.

ಮೊದಲಿಗೆ ಪಂಚ ಪಾತ್ರೆಯಿಂದ ಬಲಗೈಗೆ ನೀರು ಹಾಕಿ ಕೈಗಳನ್ನು ಸ್ವಚ್ಛಗೊಳಿಸಿ. ನಂತರ ಶುದ್ಧ ನೀರು, ಅಕ್ಷತೆ, ಹೂಗಳನ್ನು ತೆಗೆದುಕೊಳ್ಳಿ. ನಂತರ ಸಂಕಲ್ಪ ಮಂತ್ರ ಹೇಳಿ ಅವುಗಳನ್ನು ನೆಲಕ್ಕೆ ಹಾಕಿ.

ಸಂಕಲ್ಪ – ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ ಮಾಡುವುದೇ ಸಂಕಲ್ಪ.

ಸಂಕಲ್ಪ ಮಾಡುವಾಗ ಆ ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ, ನಕ್ಷತ್ರವನ್ನು ಹೆಸರಿಸಬೇಕು. ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ವೇತ ವರಾಹ ಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೋ ದ್ವೀಪೇ ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲೇವಾಹನಶಖೇ ಬೌದ್ಧಾವತಾರೇ ರಾಮಕ್ಷೇತ್ರೇ ಅಸ್ಮಿನ್ ವರ್ತಮಾನೇ ವ್ಯಾವಹಾರಿಕೇ ಚಾಂದ್ರಮಾನೇ ಪ್ರಭವಾದಿ ಷಷ್ಟಿ ಸಂವತ್ಸರಾಣಾಂ ಮಧ್ಯೇ …..ನಾಮ ಸಂವತ್ಸರೇ, ಉತ್ತರಾಯನೇ/ದಕ್ಷಿಣಾಯನೇ ,… ಋತೌ , …. ಮಾಸೇ ,ಶುಕ್ಲ/ಕೃಷ್ಣ ಪಕ್ಷೇ , … ತಿಥಿಯಾಂ , … ವಾಸರ ಯುಕ್ತಾಯಾಂ , ಶುಭ ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ ವಿಶೇಷಣ ವಿಶಿಷ್ಟಾಯಾಂ ಶುಭತಿಥೌ , ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ ವಿಜಯ ವೀರ್ಯ ಅಭಯ ಆಯುರಾರೋಗ್ಯ ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ ದುರಿತೋಪಶಾಂತ್ಯರ್ಥಂ ಸಮಸ್ತ ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ ಪುರುಷಾರ್ಥ ಸಿಧ್ಧ್ಯರ್ಥಂ ಶ್ರೀ ….(ದೇವರ ಹೆಸರು) ಪ್ರೀತ್ಯರ್ಥಂ ಯಾವಚ್ಛಕ್ತಿ ಧ್ಯಾನಾವಾಹನಾದಿ ಷೋಡಶೋಪಚಾರ ಪೂಜಾಂ ಕರಿಷ್ಯೇ

  1. ಆವಾಹನೆ ಮಾಡಬೇಕು

ಈಗ ಎರಡೂ ಕೈಗಳನ್ನು ಜೋಡಿಸಿ, ಹನುಮಂತನನ್ನು ಧ್ಯಾನಿಸಿ ಅವಾಹನೆ ಮಾಡಬೇಕು.

  1. ಧ್ಯಾನ ಮಾಡಿ ಹನುಮಂತ ಫೋಟೋ ಅಥವಾ ಮೂರ್ತಿಯ ಮುಂದೆ ಹನುಮಂತನ ಮಂತ್ರಗಳನ್ನು ಹೇಳುತ್ತಾ ಧ್ಯಾನ ಮಾಡಿ.
  2. ಆಸನ ಈಗ 5 ಬಗೆಯ ಹೂಗಳನ್ನು ತೆಗೆದುಕೊಂಡು ಕೈ ಜೋಡಿಸಿ ಹನುಮಂತನಿಗೆ ಅರ್ಪಿಸಿ.
  3. ಆರ್ಘ್ಯ ಅರ್ಪಿಸಿ ಪಾಡ್ಯ ಅರ್ಪಿಸಿದ ಬಳಿಕ ಹನುಮಂತನ ಮೂರ್ತಿಗೆ ಅಭಿಷೇಕ ಮಾಡಿ. ಆರ್ಘ್ಯ ಮಾಡುವಾಗ ಮಂತ್ರಗಳನ್ನು ಹೇಳಿ.
  4. ಅಚಮನ ಮಾಡಿ ಆರ್ಘ್ಯ ಮಾಡಿದ ಬಳಿಕ ಮಂತ್ರಗಳನ್ನು ಹೇಳುತ್ತಾ ನೀರನ್ನು ಚಿಮುಕಿಸಿ.
  5. ಸ್ನಾನ ಮಂತ್ರ ಮಂತ್ರ ಹೇಳುತ್ತಾ ಹಾಲು, ಮೊಸರು, ಜೇನು, ತುಪ್ಪ ಮತ್ತು ಸಕ್ಕರೆ ಹಾಕಿ ಪಂಚಾಮೃತ ಅಭಿಷೇಕ ಮಾಡಿ.
  6. ಶುದ್ಧ ನೀರಿನಿಂದ ಅಭಿಷೇಕ ಮಾಡಿ.
  7. ನಂತರ ಗರಿಕೆಯನ್ನು ಸಮರ್ಪಿಸಿ
  8. ನತರ ಕಟಿಸೂತ್ರ(ಪವಿತ್ರವಾದ ಬೆಲ್ಟ್) ಹಾಗೂ ಕೌಪಿನಾ(ಬಟ್ಟೆ)ಯನ್ನು ಅರ್ಪಿಸಿ.
  9. ಕೌಪಿನಾವನ್ನು ಮಂತ್ರವನ್ನು ಹೇಳುತ್ತಾ ಅರ್ಪಿಸಿದ ಬಳಿಕ ಉತ್ತಾರಿಯಾವನ್ನು ಹನುಮಂತನ ಮೇಲ್ಭಾಗದ ಶರೀರಿಕ್ಕೆ ಹಾಕಿ
  10. ಯಜ್ಞೋಪವಿತ ಅರ್ಪಿಸಿ.
  11. ಶ್ರೀಗಂಧವನ್ನು ಅರ್ಪಿಸಿ.
  12. ಅಕ್ಷತೆಯನ್ನು ಹಾಕಿ
  13. ಪುಷ್ಪಗಳನ್ನು ಅರ್ಪಿಸಿ
  14. ಗ್ರಂಥಿ ಪೂಜೆ ಮಾಡಿ (13 ಗಂಟು ಹಾಕಿದ ಪವಿತ್ರವಾದ ನೂಲು)
  15. ಅಂಗಪೂಜೆ ಮಾಡಿ
  16. ಧೂಪ ಹಚ್ಚಿ, ದೀಪ ಬೆಳಗಿ
  17. ನೈವೇದ್ಯ ಅರ್ಪಿಸಿ 20 ಪುಣ್ಯ ಃ ಅಂದ್ರೆ ಗಂಗಾಜಲವನ್ನು ಅರ್ಪಿಸಿ
  18. ಉತ್ತರಪೋಷಾನ್ನ (ಅನ್ನದಾತನಿಗೆ ಧನ್ಯವಾದ ಹೇಳಿ)
  19. ಹಸ್ತ ಪ್ರಕಾಶಲನ( ಹನುಮಂತನಿಗೆ ಕೈಗಳನ್ನು ಸ್ವಚ್ಛಗೊಳಿಸಲು ನೀರು ಅರ್ಪಿಸಿ)
  20. ಈಗ ಗಂಗಾ ಜಲ ಅರ್ಪಿಸಿ, ಹಳದಿ ಹೂಗಳನ್ನು ಅರ್ಪಿಸಿ.
  21. ತಾಂಬೂಲ ನೀಡಿ
  22. ಆರತಿ ಬೆಳಗಿ, ಪುಷ್ಪಾಂಜಲಿ ಮಾಡಿ,
  ಮೂಡುಗಟ್ಟಿನ ಗಿಡ

ನಂತರ ಪ್ರದಕ್ಷಣೆ ಹಾಕಿ ನಮಸ್ಕರಿಸಿ. ಹನುಮಾನ್‌ ಮಂತ್ರ ಮನೋಜವಂ ಮಾರುತತುಲ್ಯವೇಗಂ ಚಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಾಮ್ ವಾತಾತ್ಮಜಂ ವಾನರಯೂದ ಮುಖ್ಯಂ ಶ್ರೀ ರಾಮದೂತಂ ಶಿರಸಾ ನಮಾಮಿ ಬುದ್ಧಿಬಲ ಯಶೋಧರ್ಮಂ ನಿರ್ಭಯತ್ವಂ ಅರೋಗತಾ ಅಜಾಡಂ ವಾಕ್ಪಟುತ್ವಂ ಹನುಮಂತ್ ಸ್ಮರಣಾರ್ಥ ಭವೇತ್ ‘ಓಂ ಹಂ ಹನುಮತಯೆ ನಮಃ’

ಮುಂದುವರೆಯುತ್ತದೆ ಹನುಮಾನ್ ಚಾಲೀಸಾ ಪಠನೆ ಮಾಡಿ

ಹನುಮಾನ್ ಅಷ್ಟೋತ್ತರ ಹೇಳಿ ತುಳಸಿ ಸಮರ್ಪಿಸಿ.
▬▬▬▬▬ஜ۩۞۩ஜ▬▬▬▬▬
ಸರ್ವಜನ ಸುಖಿನೋಭವತು
ಕೃಷ್ಣಾರ್ಪಣಮಸ್ತು ಧನ್ಯವಾದಗಳು
▬▬▬▬▬▬ஜ۩۞۩ஜ▬▬▬▬▬▬
🌺🙏🙏🌺
ಜೈ ಶ್ರೀ ರಾಂ ಜೈ ಹನುಮಾನ್ ||
ಹನುಮ ಅಷ್ಟೋತ್ತರ ಶತ ನಾಮಾವಳಿ :
ಓಂ ಶ್ರೀ ಆಂಜನೇಯಾಯ ನಮಃ
ಓಂ ಮಹಾವೀರಾಯ ನಮಃ
ಓಂ ಹನುಮತೇ ನಮಃ
ಓಂ ಸೀತಾದೇವಿ ಮುದ್ರಾಪ್ರದಾಯಕಾಯ ನಮಃ
ಓಂ ಮಾರುತಾತ್ಮಜಾಯ ನಮಃ
ಓಂ ತತ್ತ್ವಙ್ಞಾನಪ್ರದಾಯ ನಮಃ
ಓಂ ಅಶೊಕವನಿಕಾಚ್ಚೇತ್ರೇ ನಮಃ
ಓಂ ಸರ್ವಬಂಧ ವಿಮೋಕ್ತ್ರೇ ನಮಃ
ಓಂ ರಕ್ಷೋವಿಧ್ವಂಸಕಾರಕಾಯನಮಃ
ಓಂ ಪರವಿದ್ವಪ ನಮಃ
ಓಂ ಪರಶೌರ್ಯ ವಿನಾಶನಾಯ ನಮಃ
ಓಂ ಪರಮಂತ್ರ ನಿರಾಕರ್ತ್ರೇ ನಮಃ
ಓಂ ಪರಮಂತ್ರ ಪ್ರಭೇವಕಾಯ ನಮಃ
ಓಂ ಸರ್ವಗ್ರಹ ವಿನಾಶಿನೇ ನಮಃ
ಓಂ ಭೀಮಸೇನ ಸಹಾಯಕೃತೇ ನಮಃ
ಓಂ ಸರ್ವದುಃಖ ಹರಾಯ ನಮಃ
ಓಂ ಸರ್ವಲೋಕ ಚಾರಿಣೇ ನಮಃ
ಓಂ ಮನೋಜವಾಯ ನಮಃ
ಓಂ ಪಾರಿಜಾತ ಧೃಮಮೂಲಸ್ಧಾಯ ನಮಃ
ಓಂ ಸರ್ವಮಂತ್ರ ಸ್ವರೂಪವತೇ ನಮಃ
ಓಂ ಸರ್ವಯಂತ್ರಾತ್ಮಕಾಯ ನಮಃ
ಓಂ ಸರ್ವತಂತ್ರ ಸ್ವರೂಪಿಣೇ ನಮಃ
ಓಂ ಕಪೀಶ್ವರಾಯ ನಮಃ
ಓಂ ಮಹಾಕಾಯಾಯ ನಮಃ
ಓಂ ಸರ್ವರೋಗಹರಾಯ ನಮಃ
ಓಂ ಪ್ರಭವೇ ನಮಃ
ಓಂ ಬಲಸಿದ್ಧಿಕರಾಯ ನಮಃ
ಓಂ ಸರ್ವ ವಿದ್ಯಾಸಂಪತ್ರ್ಪ ವಾಯಕಾಯ ನಮಃ
ಓಂ ಕಪಿಸೇನಾ ನಾಯಕಾಯ ನಮಃ
ಓಂ ಭವಿಷ್ಯಚ್ಚತು ರಾನನಾಯ ನಮಃ
ಓಂ ಕೂಮಾರ ಬ್ರಹ್ಮಚಾರಿಣೇ ನಮಃ
ಓಂ ರತ್ನಕುಂಡಲ ದೀಪ್ತಿಮತೇ ನಮಃ
ಓಂ ಚಂಚಲ ದ್ವಾಲ ಸನ್ನದ್ಧಲಂಬಮಾನ ಶಿಖೋಜ್ವಲಾಯ ನಮಃ
ಓಂ ಗಂಧ್ರ್ವ ವಿದ್ಯಾತತ್ವಙ್ಞಾಯ ನಮಃ
ಓಂ ಮಹಾಬಲಪರಾಕ್ರಮಾಯ ನಮಃ
ಓಂ ಕಾರಾಗೃಹ ವಿಮೋಕ್ತ್ರೇ ನಮಃ
ಓಂ ಶೃಂಖಲ ಬಂಧ ವಿಮೋಚಕಾಯ ನಮಃ
ಓಂ ಸಾಗರೋತ್ತಾರಕಾಯ ನಮಃ
ಓಂ ಪ್ರಾಙ್ಞಾಯ ನಮಃ
ಓಂ ರಾಮದೂತಾಯ ನಮಃ
ಓಂ ಪ್ರತಾಪವತೇ ನಮಃ
ಓಂ ವಾನರಾಯ ನಮಃ
ಓಂ ಕೇಸರಿಸುತಾಯ ನಮಃ
ಓಂ ಸೀತಾಶೋಕ ನಿವಾರಣಾಯ ನಮಃ
ಓಂ ಅಂಜನಾ ಗರ್ಭಸಂಭುತಾಯ ನಮಃ
ಓಂ ಬಾಲರ್ಕ ಸದೃಶಾನನಾಯ ನಮಃ
ಓಂ ವಿಭೀಷಣ ಪ್ರಿಯಕರಾಯ ನಮಃ
ಓಂ ದಶಗ್ರೀವ ಕುಲಾಂತಕಾಯ ನಮಃ
ಓಂ ಲಕ್ಷ್ಮಣ ಪ್ರಾಣದಾತ್ರೇ ನಮಃ
ಓಂ ವಜ್ರಕಾಯಾಯ ನಮಃ
ಓಂ ಮಹಾದ್ಯುತಯೇ ನಮಃ
ಓಂ ಚಿರಂಜೀವಿನೇ ನಮಃ
ಓಂ ರಾಮಭಕ್ತಾಯ ನಮಃ
ಓಂ ದ್ತೆತ್ಯಕಾರ್ಯ ವಿಘಾತಕಾಯ ನಮಃ
ಓಂ ಅಕ್ಷಹಂತ್ರೇ ನಮಃ
ಓಂ ಕಾಂಚನಾಭಾಯ ನಮಃ
ಓಂ ಪಂಚವಕ್ತ್ರಾಯ ನಮಃ
ಓಂ ಮಹಾತಪಸೇ ನಮಃ
ಓಂ ಲಂಕಿಣೇಭಂಜನಾಯ ನಮಃ
ಓಂ ಗಂಧಮಾದನ ಶ್ತೆಲ ನಮಃ
ಓಂ ಲಂಕಾಪುರ ವಿದಾಹಕಾಯ ನಮಃ
ಓಂ ಸುಗ್ರೀವ ಸಚಿವಾಯ ನಮಃ
ಓಂ ಧೀರಾಯ ನಮಃ
ಓಂ ಶೂರಾಯ ನಮಃ
ಓಂ ದ್ತೆತ್ಯಕುಲಾಂತಕಾಯ ನಮಃ
ಓಂ ಸುರಾರ್ಚಿತಾಯ ನಮಃ
ಓಂ ಮಹಾತೇಜಸೇ ನಮಃ
ಓಂ ರಾಮ ಚೂಡಾಮಣಿ ಪ್ರದಾಯ ಕಾಮರೂಪಿವೇ ನಮಃ
ಓಂ ಶ್ರೀ ಪಿಂಗಳಾಕ್ಷಾಯ ನಮಃ
ಓಂ ನಾರ್ಧಿ ಂತೇ ನಾಕ ನಮಃ
ಓಂ ಕಬಲೀಕೃತ ಮಾರ್ತಾಂಡಮಂಡಲಾಯ ನಮಃ
ಓಂ ಕಬಲೀಕೃತ ಮಾರ್ತಾಂಡ ನಮಃ
ಓಂ ವಿಜಿತೇಂದ್ರಿಯಾಯ ನಮಃ
ಓಂ ರಾಮಸುಗ್ರೀವ ಸಂದಾತ್ರೇ ನಮಃ
ಓಂ ಮಹಾರಾವಣ ಮರ್ಧನಾಯ ನಮಃ
ಓಂ ಸ್ಪಟಿಕಾ ಭಾಯ ನಮಃ
ಓಂ ವಾಗ ಧೀಶಾಯ ನಮಃ
ಓಂ ನವ ವ್ಯಾಕೃತಿ ಪಂಡಿತಾಯ ನಮಃ
ಓಂ ಚತುರ್ಭಾಹವೇ ನಮಃ
ಓಂ ದೀನಬಂಧವೇ ನಮಃ
ಓಂ ಮಹತ್ಮನೇ ನಮಃ
ಓಂ ಭಕ್ತ ವತ್ಸಲಾಯ ನಮಃ
ಓಂ ಸಂಜೀವನ ನಗಾ ಹರ್ತ್ರೇ ನಮಃ
ಓಂ ಶುಚಯೇ ನಮಃ
ಓಂ ವಾಗ್ಮಿನೇ ನಮಃ
ಓಂ ದೃಢವ್ರತಾಯ ನಮಃ
ಓಂ ಕಾಲನೇಮಿ ಪ್ರಮಧನಾಯ ನಮಃ
ಓಂ ಹರಿಮರ್ಕಟ ಮರ್ಕಟಾಯನಮಃ
ಓಂ ದಾಂತಾಯ ನಮಃ
ಓಂ ಶಾಂತಾಯ ನಮಃ
ಓಂ ಪ್ರಸನ್ನಾತ್ಮನೇ ನಮಃ
ಓಂ ಶತಕಂಠ ಮದಾವಹೃತೇನಮಃ
ಓಂ ಯೋಗಿನೇ ನಮಃ
ಓಂ ರಾಮಕಧಾಲೋಲಾಯ ನಮಃ
ಓಂ ಸೀತಾನ್ವೇಷಣ ಪಂಡಿತಾಯ ನಮಃ
ಓಂ ವಜ್ರ ನಖಾಯ ನಮಃ
ಓಂ ರುದ್ರವೀರ್ಯ ಸಮುದ್ಭವಾಯ ನಮಃ
ಓಂ ಇಂದ್ರ ಜಿತ್ಪ್ರ್ರಹಿತಾ ಮೋಘಬ್ರಹ್ಮಸ್ತ್ರ ವಿನಿವಾರ ಕಾಯ ನಮಃ
ಓಂ ಪಾರ್ಧ ಧ್ವಜಾಗ್ರ ಸಂವಾಸಿನೇ ನಮಃ
ಓಂ ಶರಪಂಜರ ಭೇದಕಾಯ ನಮಃ
ಓಂ ದಶಬಾಹವೇ ನಮಃ
ಓಂ ಲೋಕಪೂಜ್ಯಾಯ ನಮಃ
ಓಂ ಜಾಂ ವತ್ಪ್ರ ತಿ ವರ್ಧನಾಯ ನಮಃ
ಓಂ ಸೀತ ಸವೇತ ಶ್ರೀರಾಮಪಾದ ಸೇವಾ ದುರಂಧರಾಯ ನಮಃ

  ತುಳಸಿ ಪೂಜಾ ವಿಧಾನ - ತುಳಸಿ ಹಬ್ಬ

Leave a Reply

Your email address will not be published. Required fields are marked *

Translate »