ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಜಪದ ಮಹತ್ವ , ಪಾರಾಯಣ ಸಮಯ, ಪದ್ಧತಿ

ಶ್ರೀ_ವಿಷ್ಣುಸಹಸ್ರನಾಮ..!

ಅನುಕ್ರಮಣಿಕೆ
೧) ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಜಪದ ಮಹತ್ವ
೨) ಪಾರಾಯಣ ಸಮಯ, ಪದ್ಧತಿ
೩) ವಿಷ್ಣು ಸಹಸ್ರನಾಮ ಚಕ್ರ
೪) ಜಪಗಳಲ್ಲಿಸರ್ವಶ್ರೇಷ್ಠ
೫) ಸಂವಿಧಾನ
೬) ಸಕಲಪುರುಷಾರ್ಥಸಿದ್ಧಿ
೭) ಸಾಡೇಸಾತಿ ನಿವಾರಣೆಗೆ
೮) ಸ್ವರತರಂಗಗಳಪ್ರಭಾವ
೯) ತಾಪತ್ರಯಗಳ ನಿವಾರಣೆಗೆ (ಉದ್ಯೋಗ, ದಾರಿದ್ರ್ಯ ನಾಶ, ಧನ, ಐಶ್ವರ್ಯ, ವಿದ್ಯಾ, ಸಂತಾನ, ರೋಗ ಮುಕ್ತಿ, ಪಾಪ ನಾಶ, ಸುಖ ಪ್ರಸವಕ್ಕೆ)
೧೦) ಪಾರಾಯಣ ವಿಧಿ ವಿಧಾನ ಸಹಿತ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಮತ್ತು ಫಲಶ್ರುತಿ

೧) #ವಿಷ್ಣುಸಹಸ್ರನಾಮಜಪದ_ಮಹತ್ವ

ವಿಷ್ಣು ಸಹಸ್ರನಾಮ ಸ್ತೋತ್ರ ಏಕೆ ಬೇಕು

ಬೇರೆ ಬೇರೆ ದೇವತೆ ಉಪಾಸನೆ ಬೇರೆ ಬೇರೆ ಫಲವಿರುವುದು ರೂಢಿ

ಬೃಹಸ್ಪತಿ -ಆರಾದನೆಯಿಂದ ಬ್ರಹ್ಮ ವರ್ಚಸ್ಸು.

ಈಶ್ವರನಿಂದ – ವಿದ್ಯೆ ಹಾಗೂ ಒಳ್ಳೆಯ ಮನೋಭಾವ.

ಗೌರೀ ಪೂಜೆಯಿಂದ – ಅನ್ಯೋನ್ಯತೆ ಸುಖ ದಾಂಪತ್ಯ.

ಇಂದ್ರನ -ಆರಾದನೆಯಿಂದ ಇಂದ್ರಿಯಕ್ಕ

ದಕ್ಷ ಪ್ರಜಾಪತಿಗಳ – ಆರಾದನೆಯಿಂದ ಪ್ರಜಾ ಸಂಪತ್ತು ಸತ್ಸಂತಾನ.

ಮಹಾಲಕ್ಷ್ಮೀ ಉಪಾಸನೆಯಿಂದ – ಐಶ್ವರ್ಯ.

ಅಗ್ನಿಯಿಂದ -ತೇಜಸ್ಸು ವಸ್ತುಗಳಿಂದ ಸಂಪತ್ತು

ಅದಿತಿಯಿಂದ – ಅನ್ನಹಾರ ದೇವತೆಗಳಿಂದ – ಸ್ವರ್ಗ ಪ್ರಾಪ್ತಿ.

ವಿಶ್ವ ದೇವತೆಗಳಿಂದ – ಭೂಸಂಪತ್ತು.

ಅಶ್ವಿನಿ ದೇವತೆಗಳಿಂದ ಆಯುವೃದ್ದಿ.

ಗಂಧರ್ವರಿಂದ ಸ್ಪುರದ್ರೂಪ ಸೌಂದರ್ಯ.

ಊರ್ವಶಿಯಿಂದ – ಸ್ತ್ರೀ ವಿಕಾರ ನಿವೃತ್ತಿ.

ಯಜ್ಞ ದಿಂದ – ಕೀರ್ತಿ.

ಪಿತೃಗಳಿಂದ ಸಂತತಿ ವೃದ್ಧಿ.

ಆದರೆ

ಶ್ರೀ ವಿಷ್ಣು ಸಹಸ್ರನಾಮದಿಂದ ಈ ಎಲ್ಲಾ ಸಿದ್ಧಿಗಳೂ ಒಟ್ಟಿಗೇ ಸುಲಭವಾಗಿ ಲಭಿಸುವುದು.

2) #ಪಾರಾಯಣಸಮಯಮತ್ತು_ಪದ್ಧತಿ

ಹಬ್ಬ, ವ್ರತ, ಉತ್ಸವಗಳಲ್ಲಿ ಪಾರಾಯಣ ಮಾಡಬಹುದು ಹಾಗೂ ಭೀಷ್ಮಾಷ್ಠಮಿ, ಏಕಾದಶಿ ದಿನಗಳು ಪಾರಾಯಣಕ್ಕೆ ಪ್ರಶಸ್ತವಾದ ದಿನಗಳು.

ಪಾರಾಯಣ ಮಾಡುವಾಗ, ಪೂರ್ವ ಹಾಗೂ ಉತ್ತರಾಭಿಮುಖವಾಗಿ ಕುಳಿತು ಮಾಡಬೇಕು.

ಸಾಮೂಹಿಕವಾಗಿ / ಕುಟುಂಬದವರೆಲ್ಲಾ ಒಟ್ಟಿಗೇ ಕುಳಿತು ಪಾರಾಯಣ ಮಾಡಿದರೆ ಹೆಚ್ಚಿನ ಅನುಗ್ರಹ ಇರುತ್ತದೆ.

ಆತ್ಮಸುಖ, ಯೋಗಕ್ಷೇಮ, ಭಾಗ್ಯ ಸೌಭಾಗ್ಯ, ಧೈರ್ಯ, ಆತ್ಮ ಸ್ಥೈರ್ಯ, ಸ್ಮರಣ ಶಕ್ತಿ, ಸ್ಪುರಣ ಶಕ್ತಿ, ಮೇಧಾಶಕ್ತಿ ಹಾಗೂ ಕೀರ್ತಿಗಳು ಪ್ರಾಪ್ತಿಯಾಗುವುವು.
ವಿಷ್ಣು ಸಹಸ್ರನಾಮ ಸ್ತೋತ್ರ ಯಾರು ಹೇಳುವುರೋ, ಯಾರು ಕೇಳುವರೋ ಅವರಿಗೆ ಇಹ-ಪರದಲ್ಲಿ ಅಶುಭ, ಅಮಂಗಳ ಎಂಬುದೇ ಇಲ್ಲ. ಆರೋಗ್ಯ, ಕಾಂತಿ, ಬಲ, ಸೌಂದರ್ಯ ಹೆಚ್ಚುತ್ತದೆ ಅಃತಕರಣ ಶುದ್ದವಾಗುತ್ತದೆ. ಶೀಘ್ರದಲ್ಲಿ ಎಲ್ಲನೋವು , ಸಂಕಟದಿಂದ ಪಾರಾಗುತ್ತಾರೆ. ಶಾಂತಿ, ಸಮಾಧಾನ, ನೆಮ್ಮದಿ ಲಭಿಸುತ್ತವೆ. ಒಂದೊಂದು ನಾಮಕ್ಕೂ ನೂರು- ನೂರು ಅರ್ಥಗಳು. ಭಗವಂತನ ಸಾವಿರ ರೂಪಗಳ ಸಾವಿರ ನಾಮಗಳೇ ವಿಷ್ಣು ಸಹಸ್ರನಾಮ.

3) #ವಿಷ್ಣುಸಹಸ್ರನಾಮಚಕ್ರ
ಹನ್ನೊಂದರ ಮಹತ್ವ: ಧರ್ಮ, ಭಕ್ತಿ, ಜ್ಞಾನ, ಪ್ರಜ್ಞೆ, ಮೇಧಾಶಕ್ತಿ, ಧೃತಿ, ಸ್ಥಿತಿ, ಬಲ, ಶ್ರವಣ, ಶೀಲ , ವಿದ್ಯೆ ಇವಿಷ್ಟು ವಿಷ್ಣು ಸಹಸ್ರನಾಮದ ಚಕ್ರದಿಂದ ಅಂದರೆ ಹನ್ನೊಂದು ದಿನ. ಪ್ರತಿದಿನ 11 ಬಾರಿ ಪಾರಾಯಣ ಮಾಡುವುದರಿಂದ ಲಭ್ಯವಾಗುತ್ತವೆ. ಹನ್ನೊಂದು ಚಕ್ರ ಮುಗಿಸಿದವರಿಗೆ ಪುನರ್ಜನ್ಮವಿಲ್ಲ ಎಂದು ಹೇಳುವರು. ವಿಷ್ಣು ಸಹಸ್ರನಾಮವು ಪವಿತ್ರಕ್ಕೆ- ಪವಿತ್ರವಾಗಿ..
ಮಂಗಳಕ್ಕೆ- ಮಂಗಳ ವಾಗಿದೆ. ವಿಷ್ಣುವಿನ ಪಾರಾಯಣ ಮಾಡುವವರ ಮನೆ ಪಾವನವಾಗುತ್ತದೆ.

4) #ಜಪಗಳಲ್ಲಿಸರ್ವಶ್ರೇಷ್ಠ.

ಧರ್ಮರಾಜ ಕೇಳಿದರು ” ಕಿಂ ಜಪನ್ ಮುಚ್ಯತೇ ಜಂತುಃ ಜನ್ಮ ಸಂಸಾರ ಬಂಧನಾತ್” ಅಂದರೆ ಜಪಗಳಲ್ಲಿ ಸರ್ವ ಶ್ರೇಷ್ಟ ಯಾವುದು ಎಂದು, ಭೀಷ್ಮರು ಉತ್ತರಿಸಿದರು. ಜಪಗಳಲ್ಲಿ ವಿಷ್ಣು ಸಹಸ್ರನಾಮ ಜಪ ಶ್ರೇಷ್ಠ ಎಂದು.

ವಿಷ್ಣು ಸಹಸ್ರನಾಮ ಪಾರಾಯಣ ಮಾಡುವಾಗ ನಾಮ ಮಂತ್ರ ತರಂಗಗಳು ಪರಿಸರ ಶುದ್ದಿ ಮಾಡಿ, ಅಪೂರ್ವ ಸನ್ನಿದಾನ ನಿರ್ಮಾಣ ಮಾಡುತ್ತವೆ.

೫) ಸಂವಿಧಾನ
ಮಹಾಮಂತ್ರವಾದ ವಿಷ್ಣು ಸಹಸ್ರನಾಮದ ದೈವ ಮಹಾವಿಷ್ಣು.
ಇದನ್ನು ನೀಡಿದವರು ವೇದ ವ್ಯಾಸರು.
ಇವರ ಛಂಧಸ್ಸು ಅನುಷ್ಟಪ್ ಛಂದಃ
ಈ ಮಂತ್ರದ ಬೀಜಭಾಗ , ಅಮೃತಾಂಶೂದ್ಭವೋ ಭಾನುಃ ಸ್ತೋತ್ರ .
ಈ ಮಂತ್ರದ ಮಹಾಶಕ್ತಿ ದೇವಕೀ ನಂದನಃ ಸ್ರಷ್ಟಾ ಸ್ತೋತ್ರ.
ಇದರ ಪರಮಂತ್ರ ಉದ್ಭವಃ ಕ್ಷೋಭಣೋ ದೇವಃ ಸ್ತೋತ್ರ.
ಈ ಮಂತ್ರದ ಅನಾವರಣ ಭಾಗ ಶಂಖ ಭೃತ್ ನಂದಕೀ ಚಕ್ರೀ ಸ್ತೋತ್ರ.
ಈ ಮಂತ್ರದ ಅಸ್ತ್ರ ಭಾಗ ಶಾಂಗ ಧನ್ವಾಗದಾದರಃ ಸ್ತೋತ್ರ.
ಈ ಮಂತ್ರದ ಜಾಗೃತಿಭಾಗ ರಥಾಂಗಪಾಣಿಃ ಅಕ್ಷೋಭ್ಯ .
ಇದರ ಕವಚ ಭಾಗ ತ್ರಿಸಾಮಾಸಾಮಗಸಾಮ.
ಇಡೀ ಮಂತ್ರದ ಮೂಲಪ್ರೇರಣೆ
ಆನಂದಂ ಪರಬ್ರಹ್ಮ.
ಈ ಮಂತ್ರದ ಪಹರೆ ಋತುಃ ಸುದರ್ಶನಃ ಕಾಲ ಸ್ತೋತ್ರ.
ವಿಷ್ಣುವೇ ಜಗದೊಡೆಯ ಎಂಬುದೇ ದ್ಯಾನ.
ಇದರ ಪಠಣ, ಜಪ, ಪಾರಾಯಣವು ವಿಷ್ಣು ಪ್ರೇರಣೆಯಾಗಿದ್ದು, ಅದರಿಂದ ವಿಷ್ಣು ಪ್ರೀತನಾಗಲೀ ಎಂಬ ಭಾವನೆಯೇ ಇದರ ಪ್ರಯೋಜನ.

6) #ಸಕಲಪುರುಷಾರ್ಥಸಿದ್ದಿ
ಶರಪಂಜರದ ಮೇಲೆ ಮಲಗಿದ್ದ ಭೀಷ್ಮರನ್ನು ಧರ್ಮರಾಜ ಕೇಳುತ್ತಾನೆ “ಇಡೀ ಜಗತ್ತಿನ ಧೈವ ಯಾವುದು?, ಯಾರ ಸ್ತುತಿ, ಕೀರ್ತನೆ, ಅರ್ಚನೆಯಿಂದ ಶ್ರೇಯಸ್ಸಾಗುತ್ತದೆ ? ಸಮಸ್ತ ಧರ್ಮಗಳಲ್ಲಿ ಶ್ರೇಷ್ಠ ಯಾವುದು. ಯಾರ ಜಪ ಮಾಡುವುದರಿಂದ, ಸಂಸಾರ ಚಕ್ರದ ಬಂದನದಿಂದ , ಜನನ – ಮರಣಗಳ ಚಕ್ರದಿಂದ ಮುಕ್ತರಾಗಬಹುದು?.

ಈ ಎಲ್ಲಾ ಪ್ರಶ್ನೆಗಳಿಗೂ ಭೀಷ್ಮಾಚಾರ್ಯರು ಒಂದೇ ಉತ್ತರ ಹೇಳುತ್ತಾರೆ.
ಜಗತ್ ಪ್ರಭುವೂ, ದೇವ ದೇವನೂ, ಅನಂತನೂ, ಪುರುಷೋತ್ತಮನೂ ಆದ ಮಹಾವಿಷ್ಣುವನ್ನು ವಿಷ್ಣು ಸಹಸ್ರನಾಮದ ಮೂಲಕ ಸ್ತುತಿ ಮಾಡುವ ಎಲ್ಲರೂ ಸರ್ವ ದುಃಖಗಳಿಂದ ಪಾರಾಗುತ್ತಾರೆ. ಅಷ್ಟೇ ಅಲ್ಲದೇ ಅಂತಹವರು ನಿರಂತರವಾಗಿ ಪ್ರಗತಿಯ ಅಭ್ಯುದಯದ, ಯಶಸ್ಸಿನ ಹಾದಿಯಲ್ಲಿ ಇರುತ್ತಾರೆ.

7) #ಶನಿಮಹಾತ್ಮನ_ಸಾಡೇಸಾತಿಯ ಪ್ರಭಾವವಿರುವಾಗ ಸದಾ ವಿಷ್ಣು ಸಹಸ್ರನಾಮ ಪಾರಾಯಣ ಮಾಡುವವರಿಗೆ, ಹೆಚ್ಚಿನ ತೊಂದರೆ ಇರುವುದಿಲ್ಲ. ಎಲ್ಲ ತಾಪತ್ರಯಗಳ ಪರಿಹಾರಕ, ಇಷ್ಟಪ್ರದ, ಅನಿಷ್ಟ ನಿವಾರಕ, ನಾದ ಪವಿತ್ರ ಮಹಾವಿಷ್ಣುವಿನ ಸಹಸ್ರನಾಮ ಒಂದೇ ವಿಶಿಷ್ಠವಾಗಿರುವಂಥದ್ದು.

8) #ಸ್ವರತರಂಗಗಳಪ್ರಭಾವ
ಬೃಹಸ್ಪತಿ (ಗುರು)ಸಹಸ್ರ ಶಾಸ್ತ್ರ ಗ್ರಥವು ಸುಂದರ ಹಾರವಾಗಿದೆ. ಬೃಹಸ್ಪತಿ ಛಂಧಸ್ಸಿನಲ್ಲಿ ಪ್ರತೀ ಸ್ತೋತ್ರದಲ್ಲಿಯೂ 36 ಸ್ವರಾಕ್ಷರ ಹಾಗೂ 36 ವ್ಯಂಜನಾಕ್ಷರಗಳಿವೆ. ಅಂದರೆ ಪ್ರತೀ ಸ್ತೋತ್ರದಲ್ಲಿ 72 ಅಕ್ಷರಗಳಿವೆ. ಒಂದು ಸಾವಿರ ಸ್ತೋತ್ರಗಳಲ್ಲಿ 72 ಸಾವಿರ ಅಕ್ಷರಗಳು. ಬೃಹಸ್ಪತಿ ಸಹಸ್ರದ ವ್ಯಾಖ್ಯಾನವೇ ವಿಷ್ಣು ಸಹಸ್ರನಾಮ ಸ್ತೋತ್ರವಾಗಿರುತ್ತದೆ. ವಿಷ್ಣು ಸಹಸ್ರನಾಮ 72 ಸಾವಿರ ನಾಡಿಗಳನ್ನು ಸಂಸ್ಕಾರ ಮಾಡಿ, ನಾಡೀಶುದ್ದಿ , ದೇಹಶುದ್ದಿ, ಮನ ಶುದ್ದಿ ಮಾಡುತ್ತದೆ.

೯) #ತಾಪತ್ರಯಗಳ_ನಿವಾರಣೆಗೆ

ಅಪಾಯ ಕೋಟಿಗಳಿಗೆ ಉಪಾಯ ಒಂದೇ – ಹರಿನಾಮ – ಶ್ರೀ. ವಿಷ್ಣು ಸಹಸ್ರ ನಾಮ.
(ಇಷ್ಟಾರ್ಥ ಸಿದ್ಧಿಗಾಗಿ ಮಂತ್ರಗಳು)

ಉದ್ಯೋಗ_ಪ್ರಾಪ್ತಿಗಾಗಿ:

ವ್ಯವಸಾಯೋ ವ್ಯವಸ್ಥಾನಃ ಸಂಸ್ಥಾನಃ ಸ್ಥಾನದೋ ಧ್ರುವಃ | ಪರರ್ಧಿ: ಪರಮಸ್ಪಷ್ಟಸ್ತುಷ್ಟಃ ಪುಷ್ಟಃ ಶುಭೇಕ್ಷಣಃ || (೪೨ನೇ ಶ್ಲೋಕ)

ದಾರಿದ್ರ್ಯನಾಶನಮತ್ತುಧನಪ್ರಾಪ್ತಿಗೆ:

ವಿಸ್ತಾರಃ ಸ್ಥಾವರಃ ಸ್ಥಾಣುಃ ಪ್ರಮಾಣಂ ಬೀಜಮವ್ಯಯಮ್ | ಅರ್ಥೋಅನರ್ಥೋ ಮಹಾಕೋಶೋ ಮಹಾಭೋಗೋ ಮಹಾಧನಃ ||
(೪೬ನೇ ಶ್ಲೋಕ)

ಐಶ್ವರ್ಯ_ಪ್ರಾಪ್ತಿಗೆ:

ಶ್ರೀದಃ ಶ್ರೀಶಃ ಶ್ರೀನಿವಾಸಃ ಶ್ರೀನಿಧಿಃ ಶ್ರೀವಿಭಾವನಃ | ಶ್ರೀಧರಃ ಶ್ರೀಕರಃ ಶ್ರೇಯಃ ಶ್ರೀಮಾನ್ ಲೋಕತ್ರಯಾಶ್ರಯಃ || (೬೫ನೇ ಶ್ಲೋಕ)

ವಿದ್ಯಾ_ಪ್ರಾಪ್ತಿಗೆ:

ಅಮಾನೀ ಮಾನದೋ ಮಾನ್ಯೋ ಲೋಕಸ್ವಾಮೀ ತ್ರಿಲೋಕಧೃತ್ | ಸುಮೇಧಾ ಮೇಧಜೋ ಧನ್ಯಃ ಸತ್ಯಮೇಧಾ ಧರಾಧರಃ || (೮೦ನೇ ಶ್ಲೋಕ)

ಸಂತಾನ_ಪ್ರಾಪ್ತಿಗೆ:

ಅಣುರ್ಬೃಹತ್ ಕೃಶಃ ಸ್ಥೂಲೋ ಗುಣಭೃನ್ನಿರ್ಗುಣೋ ಮಹಾನ್ | ಅಧೃತಃ ಸ್ವಧೃತಃ ಸ್ವಾಸ್ಯಃ ಪ್ರಾಗ್ವಂಶೋ ವಂಶವರ್ಧನಃ || (೯೦ನೇ ಶ್ಲೋಕ)

ಸರ್ವರೋಗನಿವಾರಣೆಗೆ:

ಪ್ರಮಾಣಂ ಪ್ರಾಣನಿಲಯಃ ಪ್ರಾಣಭೃತ್ ಪ್ರಾಣಜೀವನಃ | ತತ್ತ್ವಂ ತತ್ತ್ವವಿದೇಕಾತ್ಮಾ ಜನ್ಮ ಮೃತ್ಯುಜರಾತಿಗಃ || (೧೦೩ನೇ ಶ್ಲೋಕ)

ಪಾಪ_ನಾಶನಕ್ಕೆ:

ಆತ್ಮ ಯೋನಿಃ ಸ್ವಯಂಜಾತೋ ವೈಖಾನಃ ಸಾಮಗಾಯನಃ | ದೇವಕೀನಂದನಃ ಸ್ರಷ್ಟಾ ಕ್ಷಿತೀಶಃ ಪಾಪನಾಶನಃ || (೧೦೬ನೇ ಶ್ಲೋಕ)

ಸುಖ_ಪ್ರಸವಕ್ಕೆ:

ಶಂಖಭೃನ್ನಂದಕೀ ಚಕ್ರೀ ಶಾಙ್ಗ೯ಧನ್ವಾ ಗದಾಧರಃ | ರಥಾಂಗಪಾಣಿರಕ್ಷೋಭ್ಯಃ ಸರ್ವಪ್ರಹರಣಾಯುಧಃ || (೧೦೭ನೇ ಶ್ಲೋಕ)

ಈ ಮೇಲಿನವು #ಕೆಲವುಉದಾಹರಣೆಮಾತ್ರ. ಇನ್ನು ಅನುಸಂಧಾನದಿಂದ ಪ್ರತಿನಿತ್ಯವೂ, ಸಂಸಾರದ ಎಲ್ಲರೂ ದಿನಕ್ಕೋಮ್ಮೆಯಾದರೂ ಒಟ್ಟಾಗಿ, ಶುಚಿರ್ಭೂತರಾಗಿ ದೇವರ ಮುಂದೆ ಕುಳಿತು ಶ್ರೀ ವಿಷ್ಣುಸಹಸ್ರನಾಮ ಸ್ತೋತ್ರವನ್ನು ಪಠಣ ಮಾಡುವುದರಿಂದ ಬಹಳ ಒಳಿತಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.

೩) #ಶ್ರೀವಿಷ್ಣುಸಹಸ್ರನಾಮಸ್ತೋತ್ರಮ್

ಓಂ ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಮ್ |
ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ || 1 ||

ಯಸ್ಯದ್ವಿರದವಕ್ತ್ರಾದ್ಯಾಃ ಪಾರಿಷದ್ಯಾಃ ಪರಃ ಶತಮ್ |
ವಿಘ್ನಂ ನಿಘ್ನಂತಿ ಸತತಂ ವಿಶ್ವಕ್ಸೇನಂ ತಮಾಶ್ರಯೇ || 2 ||

ವ್ಯಾಸಂ ವಸಿಷ್ಠ ನಪ್ತಾರಂ ಶಕ್ತೇಃ ಪೌತ್ರಮಕಲ್ಮಷಮ್ |
ಪರಾಶರಾತ್ಮಜಂ ವಂದೇ ಶುಕತಾತಂ ತಪೋನಿಧಿಮ್ || 3 ||

  ಮಹಾಲಕ್ಷ್ಮಿ - ಶ್ರೀ ಮಹಾಲಕ್ಷ್ಮ್ಯಷ್ಟಕಮ್

ವ್ಯಾಸಾಯ ವಿಷ್ಣು ರೂಪಾಯ ವ್ಯಾಸರೂಪಾಯ ವಿಷ್ಣವೇ |
ನಮೋ ವೈ ಬ್ರಹ್ಮನಿಧಯೇ ವಾಸಿಷ್ಠಾಯ ನಮೋ ನಮಃ || 4 ||

ಅವಿಕಾರಾಯ ಶುದ್ಧಾಯ ನಿತ್ಯಾಯ ಪರಮಾತ್ಮನೇ |
ಸದೈಕ ರೂಪ ರೂಪಾಯ ವಿಷ್ಣವೇ ಸರ್ವಜಿಷ್ಣವೇ || 5 ||

ಯಸ್ಯ ಸ್ಮರಣಮಾತ್ರೇಣ ಜನ್ಮಸಂಸಾರಬಂಧನಾತ್ |
ವಿಮುಚ್ಯತೇ ನಮಸ್ತಸ್ಮೈ ವಿಷ್ಣವೇ ಪ್ರಭವಿಷ್ಣವೇ || 6 ||

ಓಂ ನಮೋ ವಿಷ್ಣವೇ ಪ್ರಭವಿಷ್ಣವೇ |

ಶ್ರೀ ವೈಶಂಪಾಯನ ಉವಾಚ
ಶ್ರುತ್ವಾ ಧರ್ಮಾ ನಶೇಷೇಣ ಪಾವನಾನಿ ಚ ಸರ್ವಶಃ |
ಯುಧಿಷ್ಠಿರಃ ಶಾಂತನವಂ ಪುನರೇವಾಭ್ಯ ಭಾಷತ || 7 ||

ಯುಧಿಷ್ಠಿರ ಉವಾಚ
ಕಿಮೇಕಂ ದೈವತಂ ಲೋಕೇ ಕಿಂ ವಾ‌உಪ್ಯೇಕಂ ಪರಾಯಣಂ
ಸ್ತುವಂತಃ ಕಂ ಕಮರ್ಚಂತಃ ಪ್ರಾಪ್ನುಯುರ್ಮಾನವಾಃ ಶುಭಮ್ || 8 ||

ಕೋ ಧರ್ಮಃ ಸರ್ವಧರ್ಮಾಣಾಂ ಭವತಃ ಪರಮೋ ಮತಃ |
ಕಿಂ ಜಪನ್ಮುಚ್ಯತೇ ಜಂತುರ್ಜನ್ಮಸಂಸಾರ ಬಂಧನಾತ್ || 9 ||

ಶ್ರೀ ಭೀಷ್ಮ ಉವಾಚ
ಜಗತ್ಪ್ರಭುಂ ದೇವದೇವ ಮನಂತಂ ಪುರುಷೋತ್ತಮಮ್ |
ಸ್ತುವನ್ನಾಮ ಸಹಸ್ರೇಣ ಪುರುಷಃ ಸತತೋತ್ಥಿತಃ || 10 ||

ತಮೇವ ಚಾರ್ಚಯನ್ನಿತ್ಯಂ ಭಕ್ತ್ಯಾ ಪುರುಷಮವ್ಯಯಮ್ |
ಧ್ಯಾಯನ್ ಸ್ತುವನ್ನಮಸ್ಯಂಶ್ಚ ಯಜಮಾನಸ್ತಮೇವ ಚ || 11 ||

ಅನಾದಿ ನಿಧನಂ ವಿಷ್ಣುಂ ಸರ್ವಲೋಕ ಮಹೇಶ್ವರಮ್ |
ಲೋಕಾಧ್ಯಕ್ಷಂ ಸ್ತುವನ್ನಿತ್ಯಂ ಸರ್ವ ದುಃಖಾತಿಗೋ ಭವೇತ್ || 12 ||

ಬ್ರಹ್ಮಣ್ಯಂ ಸರ್ವ ಧರ್ಮಙ್ಞಂ ಲೋಕಾನಾಂ ಕೀರ್ತಿ ವರ್ಧನಮ್ |
ಲೋಕನಾಥಂ ಮಹದ್ಭೂತಂ ಸರ್ವಭೂತ ಭವೋದ್ಭವಮ್|| 13 ||

ಏಷ ಮೇ ಸರ್ವ ಧರ್ಮಾಣಾಂ ಧರ್ಮೋ‌உಧಿಕ ತಮೋಮತಃ |
ಯದ್ಭಕ್ತ್ಯಾ ಪುಂಡರೀಕಾಕ್ಷಂ ಸ್ತವೈರರ್ಚೇನ್ನರಃ ಸದಾ || 14 ||

ಪರಮಂ ಯೋ ಮಹತ್ತೇಜಃ ಪರಮಂ ಯೋ ಮಹತ್ತಪಃ |
ಪರಮಂ ಯೋ ಮಹದ್ಬ್ರಹ್ಮ ಪರಮಂ ಯಃ ಪರಾಯಣಮ್ | 15 ||

ಪವಿತ್ರಾಣಾಂ ಪವಿತ್ರಂ ಯೋ ಮಂಗಳಾನಾಂ ಚ ಮಂಗಳಮ್ |
ದೈವತಂ ದೇವತಾನಾಂ ಚ ಭೂತಾನಾಂ ಯೋ‌உವ್ಯಯಃ ಪಿತಾ || 16 ||

ಯತಃ ಸರ್ವಾಣಿ ಭೂತಾನಿ ಭವಂತ್ಯಾದಿ ಯುಗಾಗಮೇ |
ಯಸ್ಮಿಂಶ್ಚ ಪ್ರಲಯಂ ಯಾಂತಿ ಪುನರೇವ ಯುಗಕ್ಷಯೇ || 17 ||

ತಸ್ಯ ಲೋಕ ಪ್ರಧಾನಸ್ಯ ಜಗನ್ನಾಥಸ್ಯ ಭೂಪತೇ |
ವಿಷ್ಣೋರ್ನಾಮ ಸಹಸ್ರಂ ಮೇ ಶ್ರುಣು ಪಾಪ ಭಯಾಪಹಮ್ || 18 ||

ಯಾನಿ ನಾಮಾನಿ ಗೌಣಾನಿ ವಿಖ್ಯಾತಾನಿ ಮಹಾತ್ಮನಃ |
ಋಷಿಭಿಃ ಪರಿಗೀತಾನಿ ತಾನಿ ವಕ್ಷ್ಯಾಮಿ ಭೂತಯೇ || 19 ||

ಋಷಿರ್ನಾಮ್ನಾಂ ಸಹಸ್ರಸ್ಯ ವೇದವ್ಯಾಸೋ ಮಹಾಮುನಿಃ ||
ಛಂದೋ‌உನುಷ್ಟುಪ್ ತಥಾ ದೇವೋ ಭಗವಾನ್ ದೇವಕೀಸುತಃ || 20 ||

ಅಮೃತಾಂ ಶೂದ್ಭವೋ ಬೀಜಂ ಶಕ್ತಿರ್ದೇವಕಿನಂದನಃ |
ತ್ರಿಸಾಮಾ ಹೃದಯಂ ತಸ್ಯ ಶಾಂತ್ಯರ್ಥೇ ವಿನಿಯುಜ್ಯತೇ || 21 ||

ವಿಷ್ಣುಂ ಜಿಷ್ಣುಂ ಮಹಾವಿಷ್ಣುಂ ಪ್ರಭವಿಷ್ಣುಂ ಮಹೇಶ್ವರಮ್ ||
ಅನೇಕರೂಪ ದೈತ್ಯಾಂತಂ ನಮಾಮಿ ಪುರುಷೋತ್ತಮಮ್ || 22 ||

ಪೂರ್ವನ್ಯಾಸಃ

ಅಸ್ಯ ಶ್ರೀ ವಿಷ್ಣೋರ್ದಿವ್ಯ ಸಹಸ್ರನಾಮ ಸ್ತೋತ್ರ ಮಹಾಮಂತ್ರಸ್ಯ ||
ಶ್ರೀ ವೇದವ್ಯಾಸೋ ಭಗವಾನ್ ಋಷಿಃ |
ಅನುಷ್ಟುಪ್ ಛಂದಃ |
ಶ್ರೀಮಹಾವಿಷ್ಣುಃ ಪರಮಾತ್ಮಾ ಶ್ರೀಮನ್ನಾರಾಯಣೋ ದೇವತಾ |
ಅಮೃತಾಂಶೂದ್ಭವೋ ಭಾನುರಿತಿ ಬೀಜಮ್ |
ದೇವಕೀನಂದನಃ ಸ್ರಷ್ಟೇತಿ ಶಕ್ತಿಃ |
ಉದ್ಭವಃ, ಕ್ಷೋಭಣೋ ದೇವ ಇತಿ ಪರಮೋಮಂತ್ರಃ |
ಶಂಖಭೃನ್ನಂದಕೀ ಚಕ್ರೀತಿ ಕೀಲಕಮ್ |
ಶಾರ್ಂಗಧನ್ವಾ ಗದಾಧರ ಇತ್ಯಸ್ತ್ರಮ್ |
ರಥಾಂಗಪಾಣಿ ರಕ್ಷೋಭ್ಯ ಇತಿ ನೇತ್ರಮ್ |
ತ್ರಿಸಾಮಾಸಾಮಗಃ ಸಾಮೇತಿ ಕವಚಮ್ |
ಆನಂದಂ ಪರಬ್ರಹ್ಮೇತಿ ಯೋನಿಃ |
ಋತುಸ್ಸುದರ್ಶನಃ ಕಾಲ ಇತಿ ದಿಗ್ಬಂಧಃ ||
ಶ್ರೀವಿಶ್ವರೂಪ ಇತಿ ಧ್ಯಾನಮ್ |
ಶ್ರೀ ಮಹಾವಿಷ್ಣು ಪ್ರೀತ್ಯರ್ಥೇ ಸಹಸ್ರನಾಮ ಜಪೇ ವಿನಿಯೋಗಃ |

ಕರನ್ಯಾಸಃ

ವಿಶ್ವಂ ವಿಷ್ಣುರ್ವಷಟ್ಕಾರ ಇತ್ಯಂಗುಷ್ಠಾಭ್ಯಾಂ ನಮಃ
ಅಮೃತಾಂ ಶೂದ್ಭವೋ ಭಾನುರಿತಿ ತರ್ಜನೀಭ್ಯಾಂ ನಮಃ
ಬ್ರಹ್ಮಣ್ಯೋ ಬ್ರಹ್ಮಕೃತ್ ಬ್ರಹ್ಮೇತಿ ಮಧ್ಯಮಾಭ್ಯಾಂ ನಮಃ
ಸುವರ್ಣಬಿಂದು ರಕ್ಷೋಭ್ಯ ಇತಿ ಅನಾಮಿಕಾಭ್ಯಾಂ ನಮಃ
ನಿಮಿಷೋ‌உನಿಮಿಷಃ ಸ್ರಗ್ವೀತಿ ಕನಿಷ್ಠಿಕಾಭ್ಯಾಂ ನಮಃ
ರಥಾಂಗಪಾಣಿ ರಕ್ಷೋಭ್ಯ ಇತಿ ಕರತಲ ಕರಪೃಷ್ಠಾಭ್ಯಾಂ ನಮಃ

ಅಂಗನ್ಯಾಸಃ

ಸುವ್ರತಃ ಸುಮುಖಃ ಸೂಕ್ಷ್ಮ ಇತಿ ಙ್ಞಾನಾಯ ಹೃದಯಾಯ ನಮಃ
ಸಹಸ್ರಮೂರ್ತಿಃ ವಿಶ್ವಾತ್ಮಾ ಇತಿ ಐಶ್ವರ್ಯಾಯ ಶಿರಸೇ ಸ್ವಾಹಾ
ಸಹಸ್ರಾರ್ಚಿಃ ಸಪ್ತಜಿಹ್ವ ಇತಿ ಶಕ್ತ್ಯೈ ಶಿಖಾಯೈ ವಷಟ್
ತ್ರಿಸಾಮಾ ಸಾಮಗಸ್ಸಾಮೇತಿ ಬಲಾಯ ಕವಚಾಯ ಹುಂ
ರಥಾಂಗಪಾಣಿ ರಕ್ಷೋಭ್ಯ ಇತಿ ನೇತ್ರಾಭ್ಯಾಂ ವೌಷಟ್
ಶಾಂಗಧನ್ವಾ ಗದಾಧರ ಇತಿ ವೀರ್ಯಾಯ ಅಸ್ತ್ರಾಯಫಟ್
ಋತುಃ ಸುದರ್ಶನಃ ಕಾಲ ಇತಿ ದಿಗ್ಭಂಧಃ

ಧ್ಯಾನಮ್

ಕ್ಷೀರೋಧನ್ವತ್ಪ್ರದೇಶೇ ಶುಚಿಮಣಿವಿಲಸತ್ಸೈಕತೇಮೌಕ್ತಿಕಾನಾಂ
ಮಾಲಾಕ್ಲುಪ್ತಾಸನಸ್ಥಃ ಸ್ಫಟಿಕಮಣಿನಿಭೈರ್ಮೌಕ್ತಿಕೈರ್ಮಂಡಿತಾಂಗಃ |
ಶುಭ್ರೈರಭ್ರೈರದಭ್ರೈರುಪರಿವಿರಚಿತೈರ್ಮುಕ್ತಪೀಯೂಷ ವರ್ಷೈಃ
ಆನಂದೀ ನಃ ಪುನೀಯಾದರಿನಲಿನಗದಾ ಶಂಖಪಾಣಿರ್ಮುಕುಂದಃ || 1 ||

ಭೂಃ ಪಾದೌ ಯಸ್ಯ ನಾಭಿರ್ವಿಯದಸುರನಿಲಶ್ಚಂದ್ರ ಸೂರ್ಯೌ ಚ ನೇತ್ರೇ
ಕರ್ಣಾವಾಶಾಃ ಶಿರೋದ್ಯೌರ್ಮುಖಮಪಿ ದಹನೋ ಯಸ್ಯ ವಾಸ್ತೇಯಮಬ್ಧಿಃ |
ಅಂತಃಸ್ಥಂ ಯಸ್ಯ ವಿಶ್ವಂ ಸುರ ನರಖಗಗೋಭೋಗಿಗಂಧರ್ವದೈತ್ಯೈಃ
ಚಿತ್ರಂ ರಂ ರಮ್ಯತೇ ತಂ ತ್ರಿಭುವನ ವಪುಶಂ ವಿಷ್ಣುಮೀಶಂ ನಮಾಮಿ || 2 ||

ಓಂ ನಮೋ ಭಗವತೇ ವಾಸುದೇವಾಯ !

ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ
ವಿಶ್ವಾಧಾರಂ ಗಗನಸದೃಶಂ ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಂ ಯೋಗಿಭಿರ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಂ ಸರ್ವಲೋಕೈಕನಾಥಮ್ || 3 ||

ಮೇಘಶ್ಯಾಮಂ ಪೀತಕೌಶೇಯವಾಸಂ
ಶ್ರೀವತ್ಸಾಕಂ ಕೌಸ್ತುಭೋದ್ಭಾಸಿತಾಂಗಮ್ |
ಪುಣ್ಯೋಪೇತಂ ಪುಂಡರೀಕಾಯತಾಕ್ಷಂ
ವಿಷ್ಣುಂ ವಂದೇ ಸರ್ವಲೋಕೈಕನಾಥಮ್ || 4 ||

ನಮಃ ಸಮಸ್ತ ಭೂತಾನಾಮ್ ಆದಿ ಭೂತಾಯ ಭೂಭೃತೇ |
ಅನೇಕರೂಪ ರೂಪಾಯ ವಿಷ್ಣವೇ ಪ್ರಭವಿಷ್ಣವೇ || 5||

ಸಶಂಖಚಕ್ರಂ ಸಕಿರೀಟಕುಂಡಲಂ
ಸಪೀತವಸ್ತ್ರಂ ಸರಸೀರುಹೇಕ್ಷಣಮ್ |
ಸಹಾರ ವಕ್ಷಃಸ್ಥಲ ಶೋಭಿ ಕೌಸ್ತುಭಂ
ನಮಾಮಿ ವಿಷ್ಣುಂ ಶಿರಸಾ ಚತುರ್ಭುಜಮ್ | 6||

ಛಾಯಾಯಾಂ ಪಾರಿಜಾತಸ್ಯ ಹೇಮಸಿಂಹಾಸನೋಪರಿ
ಆಸೀನಮಂಬುದಶ್ಯಾಮಮಾಯತಾಕ್ಷಮಲಂಕೃತಮ್ || 7 ||

ಚಂದ್ರಾನನಂ ಚತುರ್ಬಾಹುಂ ಶ್ರೀವತ್ಸಾಂಕಿತ ವಕ್ಷಸಮ್
ರುಕ್ಮಿಣೀ ಸತ್ಯಭಾಮಾಭ್ಯಾಂ ಸಹಿತಂ ಕೃಷ್ಣಮಾಶ್ರಯೇ || 8 ||

ಪಂಚಪೂಜ

ಲಂ – ಪೃಥಿವ್ಯಾತ್ಮನೇ ಗಂಥಂ ಸಮರ್ಪಯಾಮಿ
ಹಂ – ಆಕಾಶಾತ್ಮನೇ ಪುಷ್ಪೈಃ ಪೂಜಯಾಮಿ
ಯಂ – ವಾಯ್ವಾತ್ಮನೇ ಧೂಪಮಾಘ್ರಾಪಯಾಮಿ
ರಂ – ಅಗ್ನ್ಯಾತ್ಮನೇ ದೀಪಂ ದರ್ಶಯಾಮಿ
ವಂ – ಅಮೃತಾತ್ಮನೇ ನೈವೇದ್ಯಂ ನಿವೇದಯಾಮಿ
ಸಂ – ಸರ್ವಾತ್ಮನೇ ಸರ್ವೋಪಚಾರ ಪೂಜಾ ನಮಸ್ಕಾರಾನ್ ಸಮರ್ಪಯಾಮಿ

ಸ್ತೋತ್ರಮ್

ಹರಿಃ ಓಂ

ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |
ಭೂತಕೃದ್ಭೂತಭೃದ್ಭಾವೋ ಭೂತಾತ್ಮಾ ಭೂತಭಾವನಃ || 1 ||

ಪೂತಾತ್ಮಾ ಪರಮಾತ್ಮಾ ಚ ಮುಕ್ತಾನಾಂ ಪರಮಾಗತಿಃ |
ಅವ್ಯಯಃ ಪುರುಷಃ ಸಾಕ್ಷೀ ಕ್ಷೇತ್ರಙ್ಞೋ‌உಕ್ಷರ ಏವ ಚ || 2 ||

ಯೋಗೋ ಯೋಗವಿದಾಂ ನೇತಾ ಪ್ರಧಾನ ಪುರುಷೇಶ್ವರಃ |
ನಾರಸಿಂಹವಪುಃ ಶ್ರೀಮಾನ್ ಕೇಶವಃ ಪುರುಷೋತ್ತಮಃ || 3 ||

ಸರ್ವಃ ಶರ್ವಃ ಶಿವಃ ಸ್ಥಾಣುರ್ಭೂತಾದಿರ್ನಿಧಿರವ್ಯಯಃ |
ಸಂಭವೋ ಭಾವನೋ ಭರ್ತಾ ಪ್ರಭವಃ ಪ್ರಭುರೀಶ್ವರಃ || 4 ||

ಸ್ವಯಂಭೂಃ ಶಂಭುರಾದಿತ್ಯಃ ಪುಷ್ಕರಾಕ್ಷೋ ಮಹಾಸ್ವನಃ |
ಅನಾದಿನಿಧನೋ ಧಾತಾ ವಿಧಾತಾ ಧಾತುರುತ್ತಮಃ || 5 ||

ಅಪ್ರಮೇಯೋ ಹೃಷೀಕೇಶಃ ಪದ್ಮನಾಭೋ‌உಮರಪ್ರಭುಃ |
ವಿಶ್ವಕರ್ಮಾ ಮನುಸ್ತ್ವಷ್ಟಾ ಸ್ಥವಿಷ್ಠಃ ಸ್ಥವಿರೋ ಧ್ರುವಃ || 6 ||

ಅಗ್ರಾಹ್ಯಃ ಶಾಶ್ವತೋ ಕೃಷ್ಣೋ ಲೋಹಿತಾಕ್ಷಃ ಪ್ರತರ್ದನಃ |
ಪ್ರಭೂತಸ್ತ್ರಿಕಕುಬ್ಧಾಮ ಪವಿತ್ರಂ ಮಂಗಳಂ ಪರಮ್ || 7 ||

ಈಶಾನಃ ಪ್ರಾಣದಃ ಪ್ರಾಣೋ ಜ್ಯೇಷ್ಠಃ ಶ್ರೇಷ್ಠಃ ಪ್ರಜಾಪತಿಃ |
ಹಿರಣ್ಯಗರ್ಭೋ ಭೂಗರ್ಭೋ ಮಾಧವೋ ಮಧುಸೂದನಃ || 8 ||

ಈಶ್ವರೋ ವಿಕ್ರಮೀಧನ್ವೀ ಮೇಧಾವೀ ವಿಕ್ರಮಃ ಕ್ರಮಃ |
ಅನುತ್ತಮೋ ದುರಾಧರ್ಷಃ ಕೃತಙ್ಞಃ ಕೃತಿರಾತ್ಮವಾನ್|| 9 ||

ಸುರೇಶಃ ಶರಣಂ ಶರ್ಮ ವಿಶ್ವರೇತಾಃ ಪ್ರಜಾಭವಃ |
ಅಹಸ್ಸಂವತ್ಸರೋ ವ್ಯಾಳಃ ಪ್ರತ್ಯಯಃ ಸರ್ವದರ್ಶನಃ || 10 ||

ಅಜಸ್ಸರ್ವೇಶ್ವರಃ ಸಿದ್ಧಃ ಸಿದ್ಧಿಃ ಸರ್ವಾದಿರಚ್ಯುತಃ |
ವೃಷಾಕಪಿರಮೇಯಾತ್ಮಾ ಸರ್ವಯೋಗವಿನಿಸ್ಸೃತಃ || 11 ||

ವಸುರ್ವಸುಮನಾಃ ಸತ್ಯಃ ಸಮಾತ್ಮಾ ಸಮ್ಮಿತಸ್ಸಮಃ |
ಅಮೋಘಃ ಪುಂಡರೀಕಾಕ್ಷೋ ವೃಷಕರ್ಮಾ ವೃಷಾಕೃತಿಃ || 12 ||

ರುದ್ರೋ ಬಹುಶಿರಾ ಬಭ್ರುರ್ವಿಶ್ವಯೋನಿಃ ಶುಚಿಶ್ರವಾಃ |
ಅಮೃತಃ ಶಾಶ್ವತಸ್ಥಾಣುರ್ವರಾರೋಹೋ ಮಹಾತಪಾಃ || 13 ||

ಸರ್ವಗಃ ಸರ್ವ ವಿದ್ಭಾನುರ್ವಿಷ್ವಕ್ಸೇನೋ ಜನಾರ್ದನಃ |
ವೇದೋ ವೇದವಿದವ್ಯಂಗೋ ವೇದಾಂಗೋ ವೇದವಿತ್ಕವಿಃ || 14 ||

ಲೋಕಾಧ್ಯಕ್ಷಃ ಸುರಾಧ್ಯಕ್ಷೋ ಧರ್ಮಾಧ್ಯಕ್ಷಃ ಕೃತಾಕೃತಃ |
ಚತುರಾತ್ಮಾ ಚತುರ್ವ್ಯೂಹಶ್ಚತುರ್ದಂಷ್ಟ್ರಶ್ಚತುರ್ಭುಜಃ || 15 ||

ಭ್ರಾಜಿಷ್ಣುರ್ಭೋಜನಂ ಭೋಕ್ತಾ ಸಹಿಷ್ನುರ್ಜಗದಾದಿಜಃ |
ಅನಘೋ ವಿಜಯೋ ಜೇತಾ ವಿಶ್ವಯೋನಿಃ ಪುನರ್ವಸುಃ || 16 ||

ಉಪೇಂದ್ರೋ ವಾಮನಃ ಪ್ರಾಂಶುರಮೋಘಃ ಶುಚಿರೂರ್ಜಿತಃ |
ಅತೀಂದ್ರಃ ಸಂಗ್ರಹಃ ಸರ್ಗೋ ಧೃತಾತ್ಮಾ ನಿಯಮೋ ಯಮಃ || 17 ||

ವೇದ್ಯೋ ವೈದ್ಯಃ ಸದಾಯೋಗೀ ವೀರಹಾ ಮಾಧವೋ ಮಧುಃ |
ಅತೀಂದ್ರಿಯೋ ಮಹಾಮಾಯೋ ಮಹೋತ್ಸಾಹೋ ಮಹಾಬಲಃ || 18 ||

ಮಹಾಬುದ್ಧಿರ್ಮಹಾವೀರ್ಯೋ ಮಹಾಶಕ್ತಿರ್ಮಹಾದ್ಯುತಿಃ |
ಅನಿರ್ದೇಶ್ಯವಪುಃ ಶ್ರೀಮಾನಮೇಯಾತ್ಮಾ ಮಹಾದ್ರಿಧೃಕ್ || 19 ||

ಮಹೇಶ್ವಾಸೋ ಮಹೀಭರ್ತಾ ಶ್ರೀನಿವಾಸಃ ಸತಾಂಗತಿಃ |
ಅನಿರುದ್ಧಃ ಸುರಾನಂದೋ ಗೋವಿಂದೋ ಗೋವಿದಾಂ ಪತಿಃ || 20 ||

  ಗಜಲಕ್ಷ್ಮಿ ದೀಪ ಅಥವಾ ಕಾಮಾಕ್ಷಿ ದೀಪ ಎಂದರೇನು ? ಮತ್ತು ಅದರ ಮಹತ್ವ ಏನು ?

ಮರೀಚಿರ್ದಮನೋ ಹಂಸಃ ಸುಪರ್ಣೋ ಭುಜಗೋತ್ತಮಃ |
ಹಿರಣ್ಯನಾಭಃ ಸುತಪಾಃ ಪದ್ಮನಾಭಃ ಪ್ರಜಾಪತಿಃ || 21 ||

ಅಮೃತ್ಯುಃ ಸರ್ವದೃಕ್ ಸಿಂಹಃ ಸಂಧಾತಾ ಸಂಧಿಮಾನ್ ಸ್ಥಿರಃ |
ಅಜೋ ದುರ್ಮರ್ಷಣಃ ಶಾಸ್ತಾ ವಿಶ್ರುತಾತ್ಮಾ ಸುರಾರಿಹಾ || 22 ||

ಗುರುರ್ಗುರುತಮೋ ಧಾಮ ಸತ್ಯಃ ಸತ್ಯಪರಾಕ್ರಮಃ |
ನಿಮಿಷೋ‌உನಿಮಿಷಃ ಸ್ರಗ್ವೀ ವಾಚಸ್ಪತಿರುದಾರಧೀಃ || 23 ||

ಅಗ್ರಣೀಗ್ರಾಮಣೀಃ ಶ್ರೀಮಾನ್ ನ್ಯಾಯೋ ನೇತಾ ಸಮೀರಣಃ
ಸಹಸ್ರಮೂರ್ಧಾ ವಿಶ್ವಾತ್ಮಾ ಸಹಸ್ರಾಕ್ಷಃ ಸಹಸ್ರಪಾತ್ || 24 ||

ಆವರ್ತನೋ ನಿವೃತ್ತಾತ್ಮಾ ಸಂವೃತಃ ಸಂಪ್ರಮರ್ದನಃ |
ಅಹಃ ಸಂವರ್ತಕೋ ವಹ್ನಿರನಿಲೋ ಧರಣೀಧರಃ || 25 ||

ಸುಪ್ರಸಾದಃ ಪ್ರಸನ್ನಾತ್ಮಾ ವಿಶ್ವಧೃಗ್ವಿಶ್ವಭುಗ್ವಿಭುಃ |
ಸತ್ಕರ್ತಾ ಸತ್ಕೃತಃ ಸಾಧುರ್ಜಹ್ನುರ್ನಾರಾಯಣೋ ನರಃ || 26 ||

ಅಸಂಖ್ಯೇಯೋ‌உಪ್ರಮೇಯಾತ್ಮಾ ವಿಶಿಷ್ಟಃ ಶಿಷ್ಟಕೃಚ್ಛುಚಿಃ |
ಸಿದ್ಧಾರ್ಥಃ ಸಿದ್ಧಸಂಕಲ್ಪಃ ಸಿದ್ಧಿದಃ ಸಿದ್ಧಿ ಸಾಧನಃ || 27 ||

ವೃಷಾಹೀ ವೃಷಭೋ ವಿಷ್ಣುರ್ವೃಷಪರ್ವಾ ವೃಷೋದರಃ |
ವರ್ಧನೋ ವರ್ಧಮಾನಶ್ಚ ವಿವಿಕ್ತಃ ಶ್ರುತಿಸಾಗರಃ || 28 ||

ಸುಭುಜೋ ದುರ್ಧರೋ ವಾಗ್ಮೀ ಮಹೇಂದ್ರೋ ವಸುದೋ ವಸುಃ |
ನೈಕರೂಪೋ ಬೃಹದ್ರೂಪಃ ಶಿಪಿವಿಷ್ಟಃ ಪ್ರಕಾಶನಃ || 29 ||

ಓಜಸ್ತೇಜೋದ್ಯುತಿಧರಃ ಪ್ರಕಾಶಾತ್ಮಾ ಪ್ರತಾಪನಃ |
ಋದ್ದಃ ಸ್ಪಷ್ಟಾಕ್ಷರೋ ಮಂತ್ರಶ್ಚಂದ್ರಾಂಶುರ್ಭಾಸ್ಕರದ್ಯುತಿಃ || 30 ||

ಅಮೃತಾಂಶೂದ್ಭವೋ ಭಾನುಃ ಶಶಬಿಂದುಃ ಸುರೇಶ್ವರಃ |
ಔಷಧಂ ಜಗತಃ ಸೇತುಃ ಸತ್ಯಧರ್ಮಪರಾಕ್ರಮಃ || 31 ||

ಭೂತಭವ್ಯಭವನ್ನಾಥಃ ಪವನಃ ಪಾವನೋ‌உನಲಃ |
ಕಾಮಹಾ ಕಾಮಕೃತ್ಕಾಂತಃ ಕಾಮಃ ಕಾಮಪ್ರದಃ ಪ್ರಭುಃ || 32 ||

ಯುಗಾದಿ ಕೃದ್ಯುಗಾವರ್ತೋ ನೈಕಮಾಯೋ ಮಹಾಶನಃ |
ಅದೃಶ್ಯೋ ವ್ಯಕ್ತರೂಪಶ್ಚ ಸಹಸ್ರಜಿದನಂತಜಿತ್ || 33 ||

ಇಷ್ಟೋ‌உವಿಶಿಷ್ಟಃ ಶಿಷ್ಟೇಷ್ಟಃ ಶಿಖಂಡೀ ನಹುಷೋ ವೃಷಃ |
ಕ್ರೋಧಹಾ ಕ್ರೋಧಕೃತ್ಕರ್ತಾ ವಿಶ್ವಬಾಹುರ್ಮಹೀಧರಃ || 34 ||

ಅಚ್ಯುತಃ ಪ್ರಥಿತಃ ಪ್ರಾಣಃ ಪ್ರಾಣದೋ ವಾಸವಾನುಜಃ |
ಅಪಾಂನಿಧಿರಧಿಷ್ಠಾನಮಪ್ರಮತ್ತಃ ಪ್ರತಿಷ್ಠಿತಃ || 35 ||

ಸ್ಕಂದಃ ಸ್ಕಂದಧರೋ ಧುರ್ಯೋ ವರದೋ ವಾಯುವಾಹನಃ |
ವಾಸುದೇವೋ ಬೃಹದ್ಭಾನುರಾದಿದೇವಃ ಪುರಂಧರಃ || 36 ||

ಅಶೋಕಸ್ತಾರಣಸ್ತಾರಃ ಶೂರಃ ಶೌರಿರ್ಜನೇಶ್ವರಃ |
ಅನುಕೂಲಃ ಶತಾವರ್ತಃ ಪದ್ಮೀ ಪದ್ಮನಿಭೇಕ್ಷಣಃ || 37 ||

ಪದ್ಮನಾಭೋ‌உರವಿಂದಾಕ್ಷಃ ಪದ್ಮಗರ್ಭಃ ಶರೀರಭೃತ್ |
ಮಹರ್ಧಿರೃದ್ಧೋ ವೃದ್ಧಾತ್ಮಾ ಮಹಾಕ್ಷೋ ಗರುಡಧ್ವಜಃ || 38 ||

ಅತುಲಃ ಶರಭೋ ಭೀಮಃ ಸಮಯಙ್ಞೋ ಹವಿರ್ಹರಿಃ |
ಸರ್ವಲಕ್ಷಣಲಕ್ಷಣ್ಯೋ ಲಕ್ಷ್ಮೀವಾನ್ ಸಮಿತಿಂಜಯಃ || 39 ||

ವಿಕ್ಷರೋ ರೋಹಿತೋ ಮಾರ್ಗೋ ಹೇತುರ್ದಾಮೋದರಃ ಸಹಃ |
ಮಹೀಧರೋ ಮಹಾಭಾಗೋ ವೇಗವಾನಮಿತಾಶನಃ || 40 ||

ಉದ್ಭವಃ, ಕ್ಷೋಭಣೋ ದೇವಃ ಶ್ರೀಗರ್ಭಃ ಪರಮೇಶ್ವರಃ |
ಕರಣಂ ಕಾರಣಂ ಕರ್ತಾ ವಿಕರ್ತಾ ಗಹನೋ ಗುಹಃ || 41 ||

ವ್ಯವಸಾಯೋ ವ್ಯವಸ್ಥಾನಃ ಸಂಸ್ಥಾನಃ ಸ್ಥಾನದೋ ಧ್ರುವಃ |
ಪರರ್ಧಿಃ ಪರಮಸ್ಪಷ್ಟಃ ತುಷ್ಟಃ ಪುಷ್ಟಃ ಶುಭೇಕ್ಷಣಃ || 42 ||

ರಾಮೋ ವಿರಾಮೋ ವಿರಜೋ ಮಾರ್ಗೋನೇಯೋ ನಯೋ‌உನಯಃ |
ವೀರಃ ಶಕ್ತಿಮತಾಂ ಶ್ರೇಷ್ಠೋ ಧರ್ಮೋಧರ್ಮ ವಿದುತ್ತಮಃ || 43 ||

ವೈಕುಂಠಃ ಪುರುಷಃ ಪ್ರಾಣಃ ಪ್ರಾಣದಃ ಪ್ರಣವಃ ಪೃಥುಃ |
ಹಿರಣ್ಯಗರ್ಭಃ ಶತ್ರುಘ್ನೋ ವ್ಯಾಪ್ತೋ ವಾಯುರಧೋಕ್ಷಜಃ || 44 ||

ಋತುಃ ಸುದರ್ಶನಃ ಕಾಲಃ ಪರಮೇಷ್ಠೀ ಪರಿಗ್ರಹಃ |
ಉಗ್ರಃ ಸಂವತ್ಸರೋ ದಕ್ಷೋ ವಿಶ್ರಾಮೋ ವಿಶ್ವದಕ್ಷಿಣಃ || 45 ||

ವಿಸ್ತಾರಃ ಸ್ಥಾವರ ಸ್ಥಾಣುಃ ಪ್ರಮಾಣಂ ಬೀಜಮವ್ಯಯಮ್ |
ಅರ್ಥೋ‌உನರ್ಥೋ ಮಹಾಕೋಶೋ ಮಹಾಭೋಗೋ ಮಹಾಧನಃ || 46 ||

ಅನಿರ್ವಿಣ್ಣಃ ಸ್ಥವಿಷ್ಠೋ ಭೂದ್ಧರ್ಮಯೂಪೋ ಮಹಾಮಖಃ |
ನಕ್ಷತ್ರನೇಮಿರ್ನಕ್ಷತ್ರೀ ಕ್ಷಮಃ, ಕ್ಷಾಮಃ ಸಮೀಹನಃ || 47 ||

ಯಙ್ಞ ಇಜ್ಯೋ ಮಹೇಜ್ಯಶ್ಚ ಕ್ರತುಃ ಸತ್ರಂ ಸತಾಂಗತಿಃ |
ಸರ್ವದರ್ಶೀ ವಿಮುಕ್ತಾತ್ಮಾ ಸರ್ವಙ್ಞೋ ಙ್ಞಾನಮುತ್ತಮಮ್ || 48 ||

ಸುವ್ರತಃ ಸುಮುಖಃ ಸೂಕ್ಷ್ಮಃ ಸುಘೋಷಃ ಸುಖದಃ ಸುಹೃತ್ |
ಮನೋಹರೋ ಜಿತಕ್ರೋಧೋ ವೀರ ಬಾಹುರ್ವಿದಾರಣಃ || 49 ||

ಸ್ವಾಪನಃ ಸ್ವವಶೋ ವ್ಯಾಪೀ ನೈಕಾತ್ಮಾ ನೈಕಕರ್ಮಕೃತ್| |
ವತ್ಸರೋ ವತ್ಸಲೋ ವತ್ಸೀ ರತ್ನಗರ್ಭೋ ಧನೇಶ್ವರಃ || 50 ||

ಧರ್ಮಗುಬ್ಧರ್ಮಕೃದ್ಧರ್ಮೀ ಸದಸತ್ಕ್ಷರಮಕ್ಷರಮ್||
ಅವಿಙ್ಞಾತಾ ಸಹಸ್ತ್ರಾಂಶುರ್ವಿಧಾತಾ ಕೃತಲಕ್ಷಣಃ || 51 ||

ಗಭಸ್ತಿನೇಮಿಃ ಸತ್ತ್ವಸ್ಥಃ ಸಿಂಹೋ ಭೂತ ಮಹೇಶ್ವರಃ |
ಆದಿದೇವೋ ಮಹಾದೇವೋ ದೇವೇಶೋ ದೇವಭೃದ್ಗುರುಃ || 52 ||

ಉತ್ತರೋ ಗೋಪತಿರ್ಗೋಪ್ತಾ ಙ್ಞಾನಗಮ್ಯಃ ಪುರಾತನಃ |
ಶರೀರ ಭೂತಭೃದ್ ಭೋಕ್ತಾ ಕಪೀಂದ್ರೋ ಭೂರಿದಕ್ಷಿಣಃ || 53 ||

ಸೋಮಪೋ‌உಮೃತಪಃ ಸೋಮಃ ಪುರುಜಿತ್ ಪುರುಸತ್ತಮಃ |
ವಿನಯೋ ಜಯಃ ಸತ್ಯಸಂಧೋ ದಾಶಾರ್ಹಃ ಸಾತ್ವತಾಂ ಪತಿಃ || 54 ||

ಜೀವೋ ವಿನಯಿತಾ ಸಾಕ್ಷೀ ಮುಕುಂದೋ‌உಮಿತ ವಿಕ್ರಮಃ |
ಅಂಭೋನಿಧಿರನಂತಾತ್ಮಾ ಮಹೋದಧಿ ಶಯೋಂತಕಃ || 55 ||

ಅಜೋ ಮಹಾರ್ಹಃ ಸ್ವಾಭಾವ್ಯೋ ಜಿತಾಮಿತ್ರಃ ಪ್ರಮೋದನಃ |
ಆನಂದೋ‌உನಂದನೋನಂದಃ ಸತ್ಯಧರ್ಮಾ ತ್ರಿವಿಕ್ರಮಃ || 56 ||

ಮಹರ್ಷಿಃ ಕಪಿಲಾಚಾರ್ಯಃ ಕೃತಙ್ಞೋ ಮೇದಿನೀಪತಿಃ |
ತ್ರಿಪದಸ್ತ್ರಿದಶಾಧ್ಯಕ್ಷೋ ಮಹಾಶೃಂಗಃ ಕೃತಾಂತಕೃತ್ || 57 ||

ಮಹಾವರಾಹೋ ಗೋವಿಂದಃ ಸುಷೇಣಃ ಕನಕಾಂಗದೀ |
ಗುಹ್ಯೋ ಗಭೀರೋ ಗಹನೋ ಗುಪ್ತಶ್ಚಕ್ರ ಗದಾಧರಃ || 58 ||

ವೇಧಾಃ ಸ್ವಾಂಗೋ‌உಜಿತಃ ಕೃಷ್ಣೋ ದೃಢಃ ಸಂಕರ್ಷಣೋ‌உಚ್ಯುತಃ |
ವರುಣೋ ವಾರುಣೋ ವೃಕ್ಷಃ ಪುಷ್ಕರಾಕ್ಷೋ ಮಹಾಮನಾಃ || 59 ||

ಭಗವಾನ್ ಭಗಹಾ‌உ‌உನಂದೀ ವನಮಾಲೀ ಹಲಾಯುಧಃ |
ಆದಿತ್ಯೋ ಜ್ಯೋತಿರಾದಿತ್ಯಃ ಸಹಿಷ್ಣುರ್ಗತಿಸತ್ತಮಃ || 60 ||

ಸುಧನ್ವಾ ಖಂಡಪರಶುರ್ದಾರುಣೋ ದ್ರವಿಣಪ್ರದಃ |
ದಿವಃಸ್ಪೃಕ್ ಸರ್ವದೃಗ್ವ್ಯಾಸೋ ವಾಚಸ್ಪತಿರಯೋನಿಜಃ || 61 ||

ತ್ರಿಸಾಮಾ ಸಾಮಗಃ ಸಾಮ ನಿರ್ವಾಣಂ ಭೇಷಜಂ ಭಿಷಕ್ |
ಸನ್ಯಾಸಕೃಚ್ಛಮಃ ಶಾಂತೋ ನಿಷ್ಠಾ ಶಾಂತಿಃ ಪರಾಯಣಮ್| 62 ||

ಶುಭಾಂಗಃ ಶಾಂತಿದಃ ಸ್ರಷ್ಟಾ ಕುಮುದಃ ಕುವಲೇಶಯಃ |
ಗೋಹಿತೋ ಗೋಪತಿರ್ಗೋಪ್ತಾ ವೃಷಭಾಕ್ಷೋ ವೃಷಪ್ರಿಯಃ || 63 ||

ಅನಿವರ್ತೀ ನಿವೃತ್ತಾತ್ಮಾ ಸಂಕ್ಷೇಪ್ತಾ ಕ್ಷೇಮಕೃಚ್ಛಿವಃ |
ಶ್ರೀವತ್ಸವಕ್ಷಾಃ ಶ್ರೀವಾಸಃ ಶ್ರೀಪತಿಃ ಶ್ರೀಮತಾಂವರಃ || 64 ||

ಶ್ರೀದಃ ಶ್ರೀಶಃ ಶ್ರೀನಿವಾಸಃ ಶ್ರೀನಿಧಿಃ ಶ್ರೀವಿಭಾವನಃ |
ಶ್ರೀಧರಃ ಶ್ರೀಕರಃ ಶ್ರೇಯಃ ಶ್ರೀಮಾಂಲ್ಲೋಕತ್ರಯಾಶ್ರಯಃ || 65 ||

ಸ್ವಕ್ಷಃ ಸ್ವಂಗಃ ಶತಾನಂದೋ ನಂದಿರ್ಜ್ಯೋತಿರ್ಗಣೇಶ್ವರಃ |
ವಿಜಿತಾತ್ಮಾ‌உವಿಧೇಯಾತ್ಮಾ ಸತ್ಕೀರ್ತಿಚ್ಛಿನ್ನಸಂಶಯಃ || 66 ||

ಉದೀರ್ಣಃ ಸರ್ವತಶ್ಚಕ್ಷುರನೀಶಃ ಶಾಶ್ವತಸ್ಥಿರಃ |
ಭೂಶಯೋ ಭೂಷಣೋ ಭೂತಿರ್ವಿಶೋಕಃ ಶೋಕನಾಶನಃ || 67 ||

ಅರ್ಚಿಷ್ಮಾನರ್ಚಿತಃ ಕುಂಭೋ ವಿಶುದ್ಧಾತ್ಮಾ ವಿಶೋಧನಃ |
ಅನಿರುದ್ಧೋ‌உಪ್ರತಿರಥಃ ಪ್ರದ್ಯುಮ್ನೋ‌உಮಿತವಿಕ್ರಮಃ || 68 ||

ಕಾಲನೇಮಿನಿಹಾ ವೀರಃ ಶೌರಿಃ ಶೂರಜನೇಶ್ವರಃ |
ತ್ರಿಲೋಕಾತ್ಮಾ ತ್ರಿಲೋಕೇಶಃ ಕೇಶವಃ ಕೇಶಿಹಾ ಹರಿಃ || 69 ||

ಕಾಮದೇವಃ ಕಾಮಪಾಲಃ ಕಾಮೀ ಕಾಂತಃ ಕೃತಾಗಮಃ |
ಅನಿರ್ದೇಶ್ಯವಪುರ್ವಿಷ್ಣುರ್ವೀರೋ‌உನಂತೋ ಧನಂಜಯಃ || 70 ||

ಬ್ರಹ್ಮಣ್ಯೋ ಬ್ರಹ್ಮಕೃದ್ ಬ್ರಹ್ಮಾ ಬ್ರಹ್ಮ ಬ್ರಹ್ಮವಿವರ್ಧನಃ |
ಬ್ರಹ್ಮವಿದ್ ಬ್ರಾಹ್ಮಣೋ ಬ್ರಹ್ಮೀ ಬ್ರಹ್ಮಙ್ಞೋ ಬ್ರಾಹ್ಮಣಪ್ರಿಯಃ || 71 ||

ಮಹಾಕ್ರಮೋ ಮಹಾಕರ್ಮಾ ಮಹಾತೇಜಾ ಮಹೋರಗಃ |
ಮಹಾಕ್ರತುರ್ಮಹಾಯಜ್ವಾ ಮಹಾಯಙ್ಞೋ ಮಹಾಹವಿಃ || 72 ||

ಸ್ತವ್ಯಃ ಸ್ತವಪ್ರಿಯಃ ಸ್ತೋತ್ರಂ ಸ್ತುತಿಃ ಸ್ತೋತಾ ರಣಪ್ರಿಯಃ |
ಪೂರ್ಣಃ ಪೂರಯಿತಾ ಪುಣ್ಯಃ ಪುಣ್ಯಕೀರ್ತಿರನಾಮಯಃ || 73 ||

ಮನೋಜವಸ್ತೀರ್ಥಕರೋ ವಸುರೇತಾ ವಸುಪ್ರದಃ |
ವಸುಪ್ರದೋ ವಾಸುದೇವೋ ವಸುರ್ವಸುಮನಾ ಹವಿಃ || 74 ||

ಸದ್ಗತಿಃ ಸತ್ಕೃತಿಃ ಸತ್ತಾ ಸದ್ಭೂತಿಃ ಸತ್ಪರಾಯಣಃ |
ಶೂರಸೇನೋ ಯದುಶ್ರೇಷ್ಠಃ ಸನ್ನಿವಾಸಃ ಸುಯಾಮುನಃ || 75 ||

ಭೂತಾವಾಸೋ ವಾಸುದೇವಃ ಸರ್ವಾಸುನಿಲಯೋ‌உನಲಃ |
ದರ್ಪಹಾ ದರ್ಪದೋ ದೃಪ್ತೋ ದುರ್ಧರೋ‌உಥಾಪರಾಜಿತಃ || 76 ||

ವಿಶ್ವಮೂರ್ತಿರ್ಮಹಾಮೂರ್ತಿರ್ದೀಪ್ತಮೂರ್ತಿರಮೂರ್ತಿಮಾನ್ |
ಅನೇಕಮೂರ್ತಿರವ್ಯಕ್ತಃ ಶತಮೂರ್ತಿಃ ಶತಾನನಃ || 77 ||

ಏಕೋ ನೈಕಃ ಸವಃ ಕಃ ಕಿಂ ಯತ್ತತ್ ಪದಮನುತ್ತಮಮ್ |
ಲೋಕಬಂಧುರ್ಲೋಕನಾಥೋ ಮಾಧವೋ ಭಕ್ತವತ್ಸಲಃ || 78 ||

ಸುವರ್ಣವರ್ಣೋ ಹೇಮಾಂಗೋ ವರಾಂಗಶ್ಚಂದನಾಂಗದೀ |
ವೀರಹಾ ವಿಷಮಃ ಶೂನ್ಯೋ ಘೃತಾಶೀರಚಲಶ್ಚಲಃ || 79 ||

ಅಮಾನೀ ಮಾನದೋ ಮಾನ್ಯೋ ಲೋಕಸ್ವಾಮೀ ತ್ರಿಲೋಕಧೃಕ್ |
ಸುಮೇಧಾ ಮೇಧಜೋ ಧನ್ಯಃ ಸತ್ಯಮೇಧಾ ಧರಾಧರಃ || 80 ||

ತೇಜೋ‌உವೃಷೋ ದ್ಯುತಿಧರಃ ಸರ್ವಶಸ್ತ್ರಭೃತಾಂವರಃ |
ಪ್ರಗ್ರಹೋ ನಿಗ್ರಹೋ ವ್ಯಗ್ರೋ ನೈಕಶೃಂಗೋ ಗದಾಗ್ರಜಃ || 81 ||

ಚತುರ್ಮೂರ್ತಿ ಶ್ಚತುರ್ಬಾಹು ಶ್ಚತುರ್ವ್ಯೂಹ ಶ್ಚತುರ್ಗತಿಃ |
ಚತುರಾತ್ಮಾ ಚತುರ್ಭಾವಶ್ಚತುರ್ವೇದವಿದೇಕಪಾತ್ || 82 ||

ಸಮಾವರ್ತೋ‌உನಿವೃತ್ತಾತ್ಮಾ ದುರ್ಜಯೋ ದುರತಿಕ್ರಮಃ |
ದುರ್ಲಭೋ ದುರ್ಗಮೋ ದುರ್ಗೋ ದುರಾವಾಸೋ ದುರಾರಿಹಾ || 83 ||

ಶುಭಾಂಗೋ ಲೋಕಸಾರಂಗಃ ಸುತಂತುಸ್ತಂತುವರ್ಧನಃ |
ಇಂದ್ರಕರ್ಮಾ ಮಹಾಕರ್ಮಾ ಕೃತಕರ್ಮಾ ಕೃತಾಗಮಃ || 84 ||

ಉದ್ಭವಃ ಸುಂದರಃ ಸುಂದೋ ರತ್ನನಾಭಃ ಸುಲೋಚನಃ |
ಅರ್ಕೋ ವಾಜಸನಃ ಶೃಂಗೀ ಜಯಂತಃ ಸರ್ವವಿಜ್ಜಯೀ || 85 ||

ಸುವರ್ಣಬಿಂದುರಕ್ಷೋಭ್ಯಃ ಸರ್ವವಾಗೀಶ್ವರೇಶ್ವರಃ |
ಮಹಾಹೃದೋ ಮಹಾಗರ್ತೋ ಮಹಾಭೂತೋ ಮಹಾನಿಧಿಃ || 86 ||

  ದುರ್ಗಾ ಸಪ್ತಶತಿ ಪಾರಾಯಣ

ಕುಮುದಃ ಕುಂದರಃ ಕುಂದಃ ಪರ್ಜನ್ಯಃ ಪಾವನೋ‌உನಿಲಃ |
ಅಮೃತಾಶೋ‌உಮೃತವಪುಃ ಸರ್ವಙ್ಞಃ ಸರ್ವತೋಮುಖಃ || 87 ||

ಸುಲಭಃ ಸುವ್ರತಃ ಸಿದ್ಧಃ ಶತ್ರುಜಿಚ್ಛತ್ರುತಾಪನಃ |
ನ್ಯಗ್ರೋಧೋ‌உದುಂಬರೋ‌உಶ್ವತ್ಥಶ್ಚಾಣೂರಾಂಧ್ರ ನಿಷೂದನಃ || 88 ||

ಸಹಸ್ರಾರ್ಚಿಃ ಸಪ್ತಜಿಹ್ವಃ ಸಪ್ತೈಧಾಃ ಸಪ್ತವಾಹನಃ |
ಅಮೂರ್ತಿರನಘೋ‌உಚಿಂತ್ಯೋ ಭಯಕೃದ್ಭಯನಾಶನಃ || 89 ||

ಅಣುರ್ಬೃಹತ್ಕೃಶಃ ಸ್ಥೂಲೋ ಗುಣಭೃನ್ನಿರ್ಗುಣೋ ಮಹಾನ್ |
ಅಧೃತಃ ಸ್ವಧೃತಃ ಸ್ವಾಸ್ಯಃ ಪ್ರಾಗ್ವಂಶೋ ವಂಶವರ್ಧನಃ || 90 ||

ಭಾರಭೃತ್ ಕಥಿತೋ ಯೋಗೀ ಯೋಗೀಶಃ ಸರ್ವಕಾಮದಃ |
ಆಶ್ರಮಃ ಶ್ರಮಣಃ, ಕ್ಷಾಮಃ ಸುಪರ್ಣೋ ವಾಯುವಾಹನಃ || 91 ||

ಧನುರ್ಧರೋ ಧನುರ್ವೇದೋ ದಂಡೋ ದಮಯಿತಾ ದಮಃ |
ಅಪರಾಜಿತಃ ಸರ್ವಸಹೋ ನಿಯಂತಾ‌உನಿಯಮೋ‌உಯಮಃ || 92 ||

ಸತ್ತ್ವವಾನ್ ಸಾತ್ತ್ವಿಕಃ ಸತ್ಯಃ ಸತ್ಯಧರ್ಮಪರಾಯಣಃ |
ಅಭಿಪ್ರಾಯಃ ಪ್ರಿಯಾರ್ಹೋ‌உರ್ಹಃ ಪ್ರಿಯಕೃತ್ ಪ್ರೀತಿವರ್ಧನಃ || 93 ||

ವಿಹಾಯಸಗತಿರ್ಜ್ಯೋತಿಃ ಸುರುಚಿರ್ಹುತಭುಗ್ವಿಭುಃ |
ರವಿರ್ವಿರೋಚನಃ ಸೂರ್ಯಃ ಸವಿತಾ ರವಿಲೋಚನಃ || 94 ||

ಅನಂತೋ ಹುತಭುಗ್ಭೋಕ್ತಾ ಸುಖದೋ ನೈಕಜೋ‌உಗ್ರಜಃ |
ಅನಿರ್ವಿಣ್ಣಃ ಸದಾಮರ್ಷೀ ಲೋಕಧಿಷ್ಠಾನಮದ್ಭುತಃ || 95 ||

ಸನಾತ್ಸನಾತನತಮಃ ಕಪಿಲಃ ಕಪಿರವ್ಯಯಃ |
ಸ್ವಸ್ತಿದಃ ಸ್ವಸ್ತಿಕೃತ್ಸ್ವಸ್ತಿಃ ಸ್ವಸ್ತಿಭುಕ್ ಸ್ವಸ್ತಿದಕ್ಷಿಣಃ || 96 ||

ಅರೌದ್ರಃ ಕುಂಡಲೀ ಚಕ್ರೀ ವಿಕ್ರಮ್ಯೂರ್ಜಿತಶಾಸನಃ |
ಶಬ್ದಾತಿಗಃ ಶಬ್ದಸಹಃ ಶಿಶಿರಃ ಶರ್ವರೀಕರಃ || 97 ||

ಅಕ್ರೂರಃ ಪೇಶಲೋ ದಕ್ಷೋ ದಕ್ಷಿಣಃ, ಕ್ಷಮಿಣಾಂವರಃ |
ವಿದ್ವತ್ತಮೋ ವೀತಭಯಃ ಪುಣ್ಯಶ್ರವಣಕೀರ್ತನಃ || 98 ||

ಉತ್ತಾರಣೋ ದುಷ್ಕೃತಿಹಾ ಪುಣ್ಯೋ ದುಃಸ್ವಪ್ನನಾಶನಃ |
ವೀರಹಾ ರಕ್ಷಣಃ ಸಂತೋ ಜೀವನಃ ಪರ್ಯವಸ್ಥಿತಃ || 99 ||

ಅನಂತರೂಪೋ‌உನಂತ ಶ್ರೀರ್ಜಿತಮನ್ಯುರ್ಭಯಾಪಹಃ |
ಚತುರಶ್ರೋ ಗಭೀರಾತ್ಮಾ ವಿದಿಶೋ ವ್ಯಾದಿಶೋ ದಿಶಃ || 100 ||

ಅನಾದಿರ್ಭೂರ್ಭುವೋ ಲಕ್ಷ್ಮೀಃ ಸುವೀರೋ ರುಚಿರಾಂಗದಃ |
ಜನನೋ ಜನಜನ್ಮಾದಿರ್ಭೀಮೋ ಭೀಮಪರಾಕ್ರಮಃ || 101 ||

ಆಧಾರನಿಲಯೋ‌உಧಾತಾ ಪುಷ್ಪಹಾಸಃ ಪ್ರಜಾಗರಃ |
ಊರ್ಧ್ವಗಃ ಸತ್ಪಥಾಚಾರಃ ಪ್ರಾಣದಃ ಪ್ರಣವಃ ಪಣಃ || 102 ||

ಪ್ರಮಾಣಂ ಪ್ರಾಣನಿಲಯಃ ಪ್ರಾಣಭೃತ್ ಪ್ರಾಣಜೀವನಃ |
ತತ್ತ್ವಂ ತತ್ತ್ವವಿದೇಕಾತ್ಮಾ ಜನ್ಮಮೃತ್ಯುಜರಾತಿಗಃ || 103 ||

ಭೂರ್ಭುವಃ ಸ್ವಸ್ತರುಸ್ತಾರಃ ಸವಿತಾ ಪ್ರಪಿತಾಮಹಃ |
ಯಙ್ಞೋ ಯಙ್ಞಪತಿರ್ಯಜ್ವಾ ಯಙ್ಞಾಂಗೋ ಯಙ್ಞವಾಹನಃ || 104 ||

ಯಙ್ಞಭೃದ್ ಯಙ್ಞಕೃದ್ ಯಙ್ಞೀ ಯಙ್ಞಭುಕ್ ಯಙ್ಞಸಾಧನಃ |
ಯಙ್ಞಾಂತಕೃದ್ ಯಙ್ಞಗುಹ್ಯಮನ್ನಮನ್ನಾದ ಏವ ಚ || 105 ||

ಆತ್ಮಯೋನಿಃ ಸ್ವಯಂಜಾತೋ ವೈಖಾನಃ ಸಾಮಗಾಯನಃ |
ದೇವಕೀನಂದನಃ ಸ್ರಷ್ಟಾ ಕ್ಷಿತೀಶಃ ಪಾಪನಾಶನಃ || 106 ||

ಶಂಖಭೃನ್ನಂದಕೀ ಚಕ್ರೀ ಶಾರ್ಂಗಧನ್ವಾ ಗದಾಧರಃ |
ರಥಾಂಗಪಾಣಿರಕ್ಷೋಭ್ಯಃ ಸರ್ವಪ್ರಹರಣಾಯುಧಃ || 107 ||

ಶ್ರೀ ಸರ್ವಪ್ರಹರಣಾಯುಧ ಓಂ ನಮ ಇತಿ |

ವನಮಾಲೀ ಗದೀ ಶಾರ್ಂಗೀ ಶಂಖೀ ಚಕ್ರೀ ಚ ನಂದಕೀ |
ಶ್ರೀಮಾನ್ನಾರಾಯಣೋ ವಿಷ್ಣುರ್ವಾಸುದೇವೋ‌உಭಿರಕ್ಷತು || 108 ||

ಶ್ರೀ ವಾಸುದೇವೋ‌உಭಿರಕ್ಷತು ಓಂ ನಮ ಇತಿ |

ಉತ್ತರ_ಭಾಗಂ

ಫಲಶ್ರುತಿಃ

ಇತೀದಂ ಕೀರ್ತನೀಯಸ್ಯ ಕೇಶವಸ್ಯ ಮಹಾತ್ಮನಃ |
ನಾಮ್ನಾಂ ಸಹಸ್ರಂ ದಿವ್ಯಾನಾಮಶೇಷೇಣ ಪ್ರಕೀರ್ತಿತಮ್| || 1 ||

ಯ ಇದಂ ಶೃಣುಯಾನ್ನಿತ್ಯಂ ಯಶ್ಚಾಪಿ ಪರಿಕೀರ್ತಯೇತ್||
ನಾಶುಭಂ ಪ್ರಾಪ್ನುಯಾತ್ ಕಿಂಚಿತ್ಸೋ‌உಮುತ್ರೇಹ ಚ ಮಾನವಃ || 2 ||

ವೇದಾಂತಗೋ ಬ್ರಾಹ್ಮಣಃ ಸ್ಯಾತ್ ಕ್ಷತ್ರಿಯೋ ವಿಜಯೀ ಭವೇತ್ |
ವೈಶ್ಯೋ ಧನಸಮೃದ್ಧಃ ಸ್ಯಾತ್ ಶೂದ್ರಃ ಸುಖಮವಾಪ್ನುಯಾತ್ || 3 ||

ಧರ್ಮಾರ್ಥೀ ಪ್ರಾಪ್ನುಯಾದ್ಧರ್ಮಮರ್ಥಾರ್ಥೀ ಚಾರ್ಥಮಾಪ್ನುಯಾತ್ |
ಕಾಮಾನವಾಪ್ನುಯಾತ್ ಕಾಮೀ ಪ್ರಜಾರ್ಥೀ ಪ್ರಾಪ್ನುಯಾತ್ಪ್ರಜಾಮ್| || 4 ||

ಭಕ್ತಿಮಾನ್ ಯಃ ಸದೋತ್ಥಾಯ ಶುಚಿಸ್ತದ್ಗತಮಾನಸಃ |
ಸಹಸ್ರಂ ವಾಸುದೇವಸ್ಯ ನಾಮ್ನಾಮೇತತ್ ಪ್ರಕೀರ್ತಯೇತ್ || 5 ||

ಯಶಃ ಪ್ರಾಪ್ನೋತಿ ವಿಪುಲಂ ಙ್ಞಾತಿಪ್ರಾಧಾನ್ಯಮೇವ ಚ |
ಅಚಲಾಂ ಶ್ರಿಯಮಾಪ್ನೋತಿ ಶ್ರೇಯಃ ಪ್ರಾಪ್ನೋತ್ಯನುತ್ತಮಮ್| || 6 ||

ನ ಭಯಂ ಕ್ವಚಿದಾಪ್ನೋತಿ ವೀರ್ಯಂ ತೇಜಶ್ಚ ವಿಂದತಿ |
ಭವತ್ಯರೋಗೋ ದ್ಯುತಿಮಾನ್ ಬಲರೂಪ ಗುಣಾನ್ವಿತಃ || 7 ||

ರೋಗಾರ್ತೋ ಮುಚ್ಯತೇ ರೋಗಾದ್ಬದ್ಧೋ ಮುಚ್ಯೇತ ಬಂಧನಾತ್ |
ಭಯಾನ್ಮುಚ್ಯೇತ ಭೀತಸ್ತು ಮುಚ್ಯೇತಾಪನ್ನ ಆಪದಃ || 8 ||

ದುರ್ಗಾಣ್ಯತಿತರತ್ಯಾಶು ಪುರುಷಃ ಪುರುಷೋತ್ತಮಮ್ |
ಸ್ತುವನ್ನಾಮಸಹಸ್ರೇಣ ನಿತ್ಯಂ ಭಕ್ತಿಸಮನ್ವಿತಃ || 9 ||

ವಾಸುದೇವಾಶ್ರಯೋ ಮರ್ತ್ಯೋ ವಾಸುದೇವಪರಾಯಣಃ |
ಸರ್ವಪಾಪವಿಶುದ್ಧಾತ್ಮಾ ಯಾತಿ ಬ್ರಹ್ಮ ಸನಾತನಮ್| || 10 ||

ನ ವಾಸುದೇವ ಭಕ್ತಾನಾಮಶುಭಂ ವಿದ್ಯತೇ ಕ್ವಚಿತ್ |
ಜನ್ಮಮೃತ್ಯುಜರಾವ್ಯಾಧಿಭಯಂ ನೈವೋಪಜಾಯತೇ || 11 ||

ಇಮಂ ಸ್ತವಮಧೀಯಾನಃ ಶ್ರದ್ಧಾಭಕ್ತಿಸಮನ್ವಿತಃ |
ಯುಜ್ಯೇತಾತ್ಮ ಸುಖಕ್ಷಾಂತಿ ಶ್ರೀಧೃತಿ ಸ್ಮೃತಿ ಕೀರ್ತಿಭಿಃ || 12 ||

ನ ಕ್ರೋಧೋ ನ ಚ ಮಾತ್ಸರ್ಯಂ ನ ಲೋಭೋ ನಾಶುಭಾಮತಿಃ |
ಭವಂತಿ ಕೃತಪುಣ್ಯಾನಾಂ ಭಕ್ತಾನಾಂ ಪುರುಷೋತ್ತಮೇ || 13 ||

ದ್ಯೌಃ ಸಚಂದ್ರಾರ್ಕನಕ್ಷತ್ರಾ ಖಂ ದಿಶೋ ಭೂರ್ಮಹೋದಧಿಃ |
ವಾಸುದೇವಸ್ಯ ವೀರ್ಯೇಣ ವಿಧೃತಾನಿ ಮಹಾತ್ಮನಃ || 14 ||

ಸಸುರಾಸುರಗಂಧರ್ವಂ ಸಯಕ್ಷೋರಗರಾಕ್ಷಸಮ್ |
ಜಗದ್ವಶೇ ವರ್ತತೇದಂ ಕೃಷ್ಣಸ್ಯ ಸ ಚರಾಚರಮ್| || 15 ||

ಇಂದ್ರಿಯಾಣಿ ಮನೋಬುದ್ಧಿಃ ಸತ್ತ್ವಂ ತೇಜೋ ಬಲಂ ಧೃತಿಃ |
ವಾಸುದೇವಾತ್ಮಕಾನ್ಯಾಹುಃ, ಕ್ಷೇತ್ರಂ ಕ್ಷೇತ್ರಙ್ಞ ಏವ ಚ || 16 ||

ಸರ್ವಾಗಮಾನಾಮಾಚಾರಃ ಪ್ರಥಮಂ ಪರಿಕಲ್ಪತೇ |
ಆಚರಪ್ರಭವೋ ಧರ್ಮೋ ಧರ್ಮಸ್ಯ ಪ್ರಭುರಚ್ಯುತಃ || 17 ||

ಋಷಯಃ ಪಿತರೋ ದೇವಾ ಮಹಾಭೂತಾನಿ ಧಾತವಃ |
ಜಂಗಮಾಜಂಗಮಂ ಚೇದಂ ಜಗನ್ನಾರಾಯಣೋದ್ಭವಮ್ || 18 ||

ಯೋಗೋಙ್ಞಾನಂ ತಥಾ ಸಾಂಖ್ಯಂ ವಿದ್ಯಾಃ ಶಿಲ್ಪಾದಿಕರ್ಮ ಚ |
ವೇದಾಃ ಶಾಸ್ತ್ರಾಣಿ ವಿಙ್ಞಾನಮೇತತ್ಸರ್ವಂ ಜನಾರ್ದನಾತ್ || 19 ||

ಏಕೋ ವಿಷ್ಣುರ್ಮಹದ್ಭೂತಂ ಪೃಥಗ್ಭೂತಾನ್ಯನೇಕಶಃ |
ತ್ರೀಂಲೋಕಾನ್ವ್ಯಾಪ್ಯ ಭೂತಾತ್ಮಾ ಭುಂಕ್ತೇ ವಿಶ್ವಭುಗವ್ಯಯಃ || 20 ||

ಇಮಂ ಸ್ತವಂ ಭಗವತೋ ವಿಷ್ಣೋರ್ವ್ಯಾಸೇನ ಕೀರ್ತಿತಮ್ |
ಪಠೇದ್ಯ ಇಚ್ಚೇತ್ಪುರುಷಃ ಶ್ರೇಯಃ ಪ್ರಾಪ್ತುಂ ಸುಖಾನಿ ಚ || 21 ||

ವಿಶ್ವೇಶ್ವರಮಜಂ ದೇವಂ ಜಗತಃ ಪ್ರಭುಮವ್ಯಯಮ್|
ಭಜಂತಿ ಯೇ ಪುಷ್ಕರಾಕ್ಷಂ ನ ತೇ ಯಾಂತಿ ಪರಾಭವಮ್ || 22 ||

ನ ತೇ ಯಾಂತಿ ಪರಾಭವಮ್ ಓಂ ನಮ ಇತಿ |

ಅರ್ಜುನ ಉವಾಚ
ಪದ್ಮಪತ್ರ ವಿಶಾಲಾಕ್ಷ ಪದ್ಮನಾಭ ಸುರೋತ್ತಮ |
ಭಕ್ತಾನಾ ಮನುರಕ್ತಾನಾಂ ತ್ರಾತಾ ಭವ ಜನಾರ್ದನ || 23 ||

ಶ್ರೀಭಗವಾನುವಾಚ
ಯೋ ಮಾಂ ನಾಮಸಹಸ್ರೇಣ ಸ್ತೋತುಮಿಚ್ಛತಿ ಪಾಂಡವ |
ಸೋ‌உಹಮೇಕೇನ ಶ್ಲೋಕೇನ ಸ್ತುತ ಏವ ನ ಸಂಶಯಃ || 24 ||

ಸ್ತುತ ಏವ ನ ಸಂಶಯ ಓಂ ನಮ ಇತಿ |

ವ್ಯಾಸ ಉವಾಚ
ವಾಸನಾದ್ವಾಸುದೇವಸ್ಯ ವಾಸಿತಂ ಭುವನತ್ರಯಮ್ |
ಸರ್ವಭೂತನಿವಾಸೋ‌உಸಿ ವಾಸುದೇವ ನಮೋ‌உಸ್ತು ತೇ || 25 ||

ಶ್ರೀವಾಸುದೇವ ನಮೋಸ್ತುತ ಓಂ ನಮ ಇತಿ |

ಪಾರ್ವತ್ಯುವಾಚ
ಕೇನೋಪಾಯೇನ ಲಘುನಾ ವಿಷ್ಣೋರ್ನಾಮಸಹಸ್ರಕಮ್ |
ಪಠ್ಯತೇ ಪಂಡಿತೈರ್ನಿತ್ಯಂ ಶ್ರೋತುಮಿಚ್ಛಾಮ್ಯಹಂ ಪ್ರಭೋ || 26 ||

ಈಶ್ವರ ಉವಾಚ
ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ |
ಸಹಸ್ರನಾಮ ತತ್ತುಲ್ಯಂ ರಾಮನಾಮ ವರಾನನೇ || 27 ||

ಶ್ರೀರಾಮ ನಾಮ ವರಾನನ ಓಂ ನಮ ಇತಿ |

ಬ್ರಹ್ಮೋವಾಚ
ನಮೋ‌உಸ್ತ್ವನಂತಾಯ ಸಹಸ್ರಮೂರ್ತಯೇ ಸಹಸ್ರಪಾದಾಕ್ಷಿಶಿರೋರುಬಾಹವೇ |
ಸಹಸ್ರನಾಮ್ನೇ ಪುರುಷಾಯ ಶಾಶ್ವತೇ ಸಹಸ್ರಕೋಟೀ ಯುಗಧಾರಿಣೇ ನಮಃ || 28 ||

ಶ್ರೀ ಸಹಸ್ರಕೋಟೀ ಯುಗಧಾರಿಣೇ ನಮ ಓಂ ನಮ ಇತಿ |

ಸಂಜಯ ಉವಾಚ
ಯತ್ರ ಯೋಗೇಶ್ವರಃ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ |
ತತ್ರ ಶ್ರೀರ್ವಿಜಯೋ ಭೂತಿರ್ಧ್ರುವಾ ನೀತಿರ್ಮತಿರ್ಮಮ || 29 ||

ಶ್ರೀ ಭಗವಾನ್ ಉವಾಚ
ಅನನ್ಯಾಶ್ಚಿಂತಯಂತೋ ಮಾಂ ಯೇ ಜನಾಃ ಪರ್ಯುಪಾಸತೇ |
ತೇಷಾಂ ನಿತ್ಯಾಭಿಯುಕ್ತಾನಾಂ ಯೋಗಕ್ಷೇಮಂ ವಹಾಮ್ಯಹಮ್| || 30 ||

ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಮ್| |
ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ || 31 ||

ಆರ್ತಾಃ ವಿಷಣ್ಣಾಃ ಶಿಥಿಲಾಶ್ಚ ಭೀತಾಃ ಘೋರೇಷು ಚ ವ್ಯಾಧಿಷು ವರ್ತಮಾನಾಃ |
ಸಂಕೀರ್ತ್ಯ ನಾರಾಯಣಶಬ್ದಮಾತ್ರಂ ವಿಮುಕ್ತದುಃಖಾಃ ಸುಖಿನೋ ಭವಂತಿ || 32 ||

ಕಾಯೇನ ವಾಚಾ ಮನಸೇಂದ್ರಿಯೈರ್ವಾ ಬುದ್ಧ್ಯಾತ್ಮನಾ ವಾ ಪ್ರಕೃತೇಃ ಸ್ವಭಾವಾತ್ |
ಕರೋಮಿ ಯದ್ಯತ್ಸಕಲಂ ಪರಸ್ಮೈ ನಾರಾಯಣಾಯೇತಿ ಸಮರ್ಪಯಾಮಿ || 33 ||

ಯದಕ್ಷರ ಪದಭ್ರಷ್ಟಂ ಮಾತ್ರಾಹೀನಂ ತು ಯದ್ಭವೇತ್
ತಥ್ಸರ್ವಂ ಕ್ಷಮ್ಯತಾಂ ದೇವ ನಾರಾಯಣ ನಮೋ‌உಸ್ತ?
ನಿಸರ್ಗ ಬಿಂದು ಮಾತ್ರಾಣಿ ಪದಪಾದಾಕ್ಷರಾಣಿ ಚ
ನ್ಯೂನಾನಿ ಚಾತಿರಿಕ್ತಾನಿ ಕ್ಷಮಸ್ವ ಪುರುಷಮಃ

||ಶ್ರೀ ಕೃಷ್ಣಾರ್ಪಣಮಸ್ತು||
ಕೃಪೆ :
ಶ್ರೀಮತಿ ಶೋಭಶ್ರೀ ಬಿ.ಕೆ, ರಾಘವೇಂದ್ರ ನಾಗರಾಜ ಮತ್ತು ಇತರ ಮೂಲಗಳಿಂದ.

Leave a Reply

Your email address will not be published. Required fields are marked *

Translate »