ಆಶ್ವಯುಜ ಅಮಾವಾಸ್ಯೆ ಚಿತ್ತಾ ನಕ್ಷತ್ರ, ತುಲಾ ರಾಶಿ 25.10.22 ಮಂಗಳವಾರ ಸೂರ್ಯ ಗ್ರಹಣ
ಮಧ್ಯ ಕಾಲ : 05.47 PM
ಸೂರ್ಯಾಸ್ತ ಕಾಲ : 5.57 pm
( ಬೆಂಗಳೂರು )
ಮೋಕ್ಷ ಕಾಲ :6.20 pm
(ಸೂರ್ಯಾಸ್ತ ನಂತರ)
ಗ್ರಹಣದ ಒಟ್ಟು ಕಾಲ : 57 ನಿಮಿಷ
ಈ ಸಮಯದ ನಂತರ ಕೂಡಲೇ ಗ್ರಹಣಸ್ಪರ್ಶ ಸ್ನಾನ ಮಾಡುವುದು. ಗ್ರಹಣ ಮೋಕ್ಷ ನಂತರ ಅಂದರೆ 6.20ರ ನಂತರ ಸ್ನಾನ ಮಾಡುವುದು. ಆದರೆ ಪಲಾಹಾರ ಭೋಜನ ಇಲ್ಲ.
ಗ್ರಹಣ ಮೋಕ್ಷಾನಂತರ ಸ್ನಾನ ಮಾಡಿ ನಂತರ ಆಹಾರ ತಯಾರಿಸಬೇಕು. ಆದರೆ ಈ ಸಲ ಗ್ರಹಣ ಮೋಕ್ಷಾನಂತರದಲ್ಲಿ ಸೂರ್ಯಾಸ್ತ ಆಗಿರುವುದರಿಂದ ಬರೀ ಸ್ನಾನ ಅಷ್ಟೇ. ಮಾರನೇ ದಿನ ಬೆಳಿಗ್ಗೆ ಸೂರ್ಯೋದಯ ನಂತರ ಸ್ನಾನ ಮಾಡಿ ಪೂಜೆ ಮಾಡಿ ಆಹಾರ ಸ್ವೀಕರಿಸಬಹುದು.
ಶುಭ ಫಲ – ಧನು, ಮಕರ, ವೃಷಭ, ಸಿಂಹ, ರಾಶಿ
ಮಿಶ್ರ ಫಲ – ಕನ್ಯಾ,ಕುಂಭ, ಮೇಷ, ಮಿಥುನ ರಾಶಿ
ಅಶುಭ ಫಲ – ತುಲಾ, ಕರ್ಕ, ವೃಶ್ಚಿಕ, ಮೀನ ರಾಶಿ
ವಿಶೇಷ ಅಶುಭ ಫಲ – ತುಲಾ ರಾಶಿ, ಚಿತ್ತಾ ನಕ್ಷತ್ರ, ಸ್ವಾತಿ ನಕ್ಷತ್ರ
ಸೂರ್ಯ ಗ್ರಹಣ ಸ್ನಾನ ಸಂಕಲ್ಪ :
ಆಚಮನ, ಕೇಶವಾಯ ಸ್ವಾಹಾ, ನಾರಾಯಣಾಯ ಸ್ವಾಹಾ;
ಮಾಧವಾಯ ಸ್ವಾಹಾ, ಗೋವಿಂದಾಯ ನಮ: ,……….ಹರಯೇ ನಮ:| ಓಂ ಶ್ರೀಕೃಷ್ಣಾಯ ನಮ: |
ಪ್ರಣವಸ್ಯ ಪರಬ್ರಹ್ಮ ಋಷಿ, ಪರಮಾತ್ಮಾ ದೇವತಾ, ………
ಶ್ರೀ ……. ನಾಮ ಸಂವತ್ಸರೇ, …. ಆಯನೇ, ….. ಋತೌ. , ಕೃಷ್ಣ ಪಕ್ಷೇ, ಅಮಾವಾಸ್ಯಾಂ
………ವಾಸರೇ, …ನಕ್ಷತ್ರ, ,…. ಯೋಗ, ……. ಕರಣ,
ಏವಂಗುಣ ವಿಶೇಷಣ ವಿಶಿಷ್ಟಾಯಾಂ,
ಶ್ರೀ ಭಾರತೀ ರಮಣ ಮುಖ್ಯಪ್ರಾಣಾಂತರ್ಗತ, ಶ್ರೀ ಲಕ್ಷ್ಮೀ ನರಸಿಂಹ/ವೆಂಕಟೇಶ (ಮನೆದೇವರು),ಪ್ರೇರಣಯಾ, ……. ಪ್ರೀತ್ಯರ್ಥಂ ಲಕ್ಷ್ಮೀ ನರಸಿಂಹ/ವೆಂಕಟೇಶ ಪ್ರೀತ್ಯರ್ಥಂ,
ಸಕಲ ಗಂಗಾದಿ ತೀರ್ಥಾಭಿಮಾನಿ ಸನ್ನಿಧೌ,
_______ಸನ್ನಿಧೌ, (ಕ್ಷೇತ್ರದೈವ), ಏವಂಗುಣ.. ಸೂರ್ಯಗ್ರಹಣ ನಿಮಿತ್ತ ಸೂರ್ಯ ಗ್ರಹ ಪೀಡಾ ಪರಿಹಾರಾರ್ಥಂ
…ಮಾಸ ನಿಯಾಮಕ ಶ್ರೀ .…. ಶ್ರೀ ಲಕ್ಷ್ಮೀ ನರಸಿಂಹ/ ವೇಂಕಟೇಶ ಪ್ರೀತ್ಯರ್ಥಂ ಸ್ನಾನಂ ಕರಿಷ್ಯೇ.
ಸ್ತೋತ್ರ
ಯೋಸೌ ವಜ್ರಧರೋ ದೇವ: ಆದಿತ್ಯಾನಾಂ ಪ್ರಭುರ್ಮತ: |
ಸಹಸ್ರನಯನ: ಶಕ್ರೋ ಗ್ರಹಪೀಡಾಂ ವ್ಯಪೋಹತು |
ಮುಖಂ ಯ: ಸರ್ವದೇವಾನಾಂ ಸಪ್ತಾರ್ಚಿರಮಿತದ್ಯುತಿ: |
ಸೂರ್ಯ/ ಪರಾಗಸಂಭೂತಾಂ ಅಗ್ನೇ: ಪೀಡಾಂ ವ್ಯಪೋಹತು|
ಯ: ಕರ್ಮಸಾಕ್ಷೀ ಲೋಕಾನಾಂ ಧರ್ಮೋ ಮಹಿಷವಾಹನ: |
ಯಮ: ಸೂರ್ಯಪರಾಗ ಸಂಭೂತಾಂ ಗ್ರಹಪೀಡಾಂ ವ್ಯಪೋಹತು |
ರಕ್ಷೋಗಣಾಧಿಪ: ಸಾಕ್ಷಾತ್ ನೀಲಾಂಜನಸಮಪ್ರಭ: |
ಖಡ್ಗಹಸ್ತೋಽತಿಭೀಮಶ್ಚ ಗ್ರಹಪೀಡಾಂ ವ್ಯಪೋಹತು ||
ನಾಗಪಾಶಧರೋ ದೇವ: ಸದಾ ಮಕರವಾಹನ: |
ಸ ಜಲಾಧಿಪತಿರ್ದೇವ: ಗ್ರಹಪೀಡಾಂ ವ್ಯಪೋಹತು ||
ಪ್ರಾಣರೂಪೋ ಹಿ ಲೋಕಾನಾಂ ಸದಾ ಕೃಷ್ಣಮೃಗಪ್ರಿಯ: |
ವಾಯುಶ್ಚ ಸೂರ್ಯ ಪರಾಗೋತ್ಥಾಂ ಗ್ರಹಪೀಡಾಂ ವ್ಯಪೋಹತು ||
ಯೋಽಸೌ ನಿಧಿಪತಿರ್ದೇವ: ಖಡ್ಗಶೂಲಗದಾಧರ: |
ಸೂರ್ಯ ಪರಾಗಕಲುಷಂ ಧನದೋಽತ್ರ ವ್ಯಪೋಹತು |
ಯೋಽಸಾವಿಂದುಧರೋ ದೇವ: ಪಿನಾಕೀ ವೃಷವಾಹನ: |
ಸೂರ್ಯ ಪರಾಗಪಾಪಾನಿ ವಿನಾಶಯತು ಶಂಕರ:||
ತ್ರೈಲೋಕ್ಯೇ ಯಾನಿ ಭೂತಾನಿ ಸ್ಥಾವರಾಣಿ ಚರಾಣಿ ಚ|
ಬ್ರಹ್ಮವಿಷ್ಣುರ್ಕರುದ್ರಾಶ್ಚ ದಹಂತು ಮಮ ಪಾತಕಂ ||