ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ವಿಶ್ವಸಂಸ್ಥೆ ಬಗ್ಗೆ ಸಂಪೂರ್ಣ ಮಾಹಿತಿ

📚 ವಿಶ್ವಸಂಸ್ಥೆ ಬಗ್ಗೆ ಕಿರು ಮಾಹಿತಿ 📚✍️🔰

🔹ವಿಶ್ವಸಂಸ್ಥೆಯು ಪ್ರಾರಂಭವಾದ ವರ್ಷ ಅಕ್ಟೋಬರ್ 24, 1945✔️

🔸ವಿಶ್ವಸಂಸ್ಥೆಯ ಮುಖ್ಯ ಕಚೇರಿ ನ್ಯೂಯಾರ್ಕ ನಗರದಲ್ಲಿದೆ✍.

🔸ವಿಶ್ವಸಂಸ್ಥೆಯ ಸಚಿವ ಸಂಪುಟ ಎನ್ನುವ ಮಾದರಿಯಲ್ಲಿರುವ ಅಂಗಸಂಸ್ಥೆ ಭದ್ರತಾ ಸಮಿತಿ.✍️

🔹ಅಂತರಾಷ್ಟ್ರೀಯ ನ್ಯಾಯಾಲಯದ ನ್ಯಾಯಾದೀಶರ ಅವಧಿ ಒಂಬತ್ತು ವರ್ಷಗಳು.

🔸ಅಂತರಾಷ್ಟ್ರೀಯ ನ್ಯಾಯಾಲಯವು ನೆದರಲ್ಯಾಂಡಿನ ಹೇಗ್ ಎಂಬಲ್ಲಿ ಇದೆ.✍️

🔹 ವಿಶ್ವ ಆರೋಗ್ಯ ಸಂಸ್ಥೆಯು ಸ್ಥಾಪನೆಯಾದ ವರ್ಷ 1948.✍️

🔸 “ಸಾರ್ಕ”ಸ್ಥಾಪನೆಯಾದ ವರ್ಷ 1985.✍️

•🔹ಮೊದಲನೇ ಜಾಗತಿಕ ಯುದ್ಧದ ತರುವಾಯ ಜಾಗತಿಕ ಶಾಂತಿಗೆಂದು ಸ್ಥಾಪಿತವಾದ ಸಂಸ್ಥೆ ಲೀಗ್ ಆಫ್ ನೇಷನ್( ರಾಷ್ಟ್ರಗಳ ಸಂಘ ).✍️

🔸”ವಿಶ್ವಸಂಸ್ಥೆ ಎಂಬ ಶಬ್ದವನ್ನು” ಚಾಲ್ತಿಗೆ ತಂದವರು ಅಮೇರಿಕದ ಅಧ್ಯಕ್ಷ ಎಫ್.ಡಿ.ರೂಸ್‍ವೆಲ್ಟ್.✍️imp

  ಅನಂತ ಚತುರ್ದಶಿ : ಇಲ್ಲಿದೆ ಶುಭ ಮುಹೂರ್ತ, ಮಹತ್ವ, ಪೂಜೆ ವಿಧಾನ ಮತ್ತು ಆಚರಣೆಯ ಕಾರಣ..

🔹ವಿಶ್ವಸಂಸ್ಥೆಯ ಸದಸ್ಯತ್ವವನ್ನು ಹೊಂದಿದ ರಾಷ್ಟ್ರಗಳ ಸಂಖ್ಯೆ 193.✍

🔸 ಅಂತರಾಷ್ಟ್ರೀಯ ನ್ಯಾಯಾಲಯದ ನ್ಯಾಯಾದೀಶರ ಸಂಖ್ಯೆ 15

🔹 “ಆಹಾರ & ಕೃಷಿ ಸಂಸ್ಥೆ” : 1945.

🔹 ವಿಶ್ವ ಆರೋಗ್ಯ ಸಮಸ್ಥೆ : 1948

🔸 ಕಾಮನ್‍ವೆಲ್ತ್ ಒಕ್ಕೂಟದ ಕೇಂದ್ರ ಕಚೇರಿ ಲಂಡನ್‍ನಲ್ಲಿದೆ✍️

🔹ವಿಶ್ವಬ್ಯಾಂಕ್ :
ಅಮೇರಿಕಾದ ವಾಷಿಂಗಟನ್

🔸ಸಾರ್ಕ
ನೇಪಾಳದ ಕಾಠ್ಮಂಡು.

🔸 “ಆಫ್ರಿಕನ್ ಒಕ್ಕೂಟ ಸಂಸ್ಥೆ”
ಸ್ಥಾಪನೆ : 1963 ಆಸಿಯಾನ್ ಸ್ಥಾಪನೆ : 1967.

🔸 ವಿಶ್ವಕುಟುಂಬದ ಆರ್ಥಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ – ವಿಶ್ವಸಂಸ್ಥೆಯ ವ್ಯಾಪಾರ ಮತ್ತು ವಾಣಿಜ್ಯ ಪ್ರಗತಿ.

  1. ವಿಶ್ವಸಂಸ್ಥೆಯ ಸ್ಥಾಪನೆಗೆ ಮುಂದಾದವರ ಹೆಸರುಗಳು 🔸ಇಂಗ್ಲಂಡಿನ ವಿನ್‍ಸ್ಟನ್ ಚರ್ಚಿಲ್,
    🔹ರಷ್ಯಾದ ಜೋಸೆಫ್ ಸ್ಟಾಲಿನ್
    🔸 ಅಮೆರಿಕಾದ ಪ್ರಾಂಕ್ಲಿನ್ ಡಿ ರೂಸವೆಲ್ಟ್ ವಿಶ್ವಸಂಸ್ಥೆಯ ಸ್ಥಾಪನೆಗೆ ಮುಂದಾದವರು.imp✍
  2. ವಿಶ್ವಸಂಸ್ಥೆಯ ಅಂಗಸಂಸ್ಥೆಗಳು✔️
  3. ಸಾಮಾನ್ಯ ಸಭೆ
  4. ಭದ್ರತಾ ಸಮಿತಿ
  5. ಸಾಮಾಜಿಕ ಹಾಗೂ ಆರ್ಥಿಕ ಸಮಿತಿ
  6. ಧರ್ಮದರ್ಶಿ ಸಮಿತಿ
  7. ಸಚಿವಾಲಯ
  8. ಅಂತರಾಷ್ಟ್ರೀಯ ನ್ಯಾಯಾಲಯ
  9. ಭದ್ರತಾ ಸಮಿತಿಯಲ್ಲಿನ ಖಾಯಂ ಸದಸ್ಯ ರಾಷ್ಟ್ರಗಳು 📖 🔸 ಇಂಗ್ಲೆಂಡ,
    🔹 ಅಮೆರಿಕಾ,
    🔸 ರಷ್ಯಾ,
    🔹 ಪ್ರಾನ್ಸ್,
    🔹 ಚೀನಾ
    ವಿಶ್ವಸಂಸ್ಥೆಯ ಖಾಯಂ ಸದಸ್ಯ ರಾಷ್ಟ್ರಗಳು. 🌺 ವಿಶ್ವಸಂಸ್ಥೆಯ ಪ್ರಮುಖ ಅಂಗಸಂಸ್ಥೆಗಳು ಕೇಂದ್ರ ಕಚೇರಿಗಳು👇🦋
  ಕೊಲ್ಲಾಪುರ ಮಹಾಲಕ್ಷ್ಮಿ ದೇವಾಲಯದ ಇತಿಹಾಸ ಮತ್ತು ವಾಸ್ತುಶಿಲ್ಪ

1) ಅಂತರಾಷ್ಟ್ರೀಯ ಹಣಕಾಸು ನಿಧಿ(I.M.F)
ವಾಷಿಂಗ್ಟನ್

2) ವಿಶ್ವ ವ್ಯಾಪಾರ ಸಂಘಟನೆ,
ಜಿನೇವಾ(TET-2020)

3) ಆಹಾರ ಮತ್ತು ಕೃಷಿ ಸಂಸ್ಥೆ(FAO)
ರೂಮ್

4) ವಿಶ್ವಸಂಸ್ಥೆಯ ಶೈಕ್ಷಣಿಕ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ,(UNESCO)
ಪ್ಯಾರಿಸ್

5) ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ತುರ್ತುನಿಧಿ(UNICEF)
ನ್ಯೂಯಾರ್ಕ್

6) ಅಂತರಾಷ್ಟ್ರೀಯ ಕಾರ್ಮಿಕ ಸಂಘ(ILO)
ಜಿನೀವಾ

7) ವಿಶ್ವ ಆರೋಗ್ಯ ಸಂಸ್ಥೆ(WHO)
ಜಿನಿವಾ

☘️🌹☘️🌹☘️🌹☘️🌹☘️🌹☘️🌹☘️🌹

Leave a Reply

Your email address will not be published. Required fields are marked *

Translate »