Tag: ದೀಪ

ರಾತ್ರಿ ವೇಳೆ ಮೈಸೂರು ಅರಮನೆಯ ಗುಮ್ಮಟದಲ್ಲಿ ಕೆಂಪು ಬಣ್ಣದ ದೀಪ ಉರಿಯುವುದು ಏಕೆ ಗೊತ್ತಾ?

ಮೈಸೂರು ಅರಮನೆಯ ದೀಪಾಲಂಕಾರವನ್ನು ನೋಡುವುದೇ ಚೆಂದ. ಅದರಲ್ಲೂ ದಸರಾ ಸಮಯದಲ್ಲಿ ಇಡೀ ಅರಮನೆ, ಬೀದಿ-ಬೀದಿಗಳು ಜಗಮಗಿಸುವ ವಿದ್ಯುತ್‌ ದೀಪಾಲಂಕಾದದಿಂದ ಕಂಗೊಳಿಸುತ್ತಿರುತ್ತದೆ.

ಯಮ ದೀಪ ದಾನ

ಯಮದೀಪಆಶ್ವಯುಜ ಬಹುಳ ತ್ರಯೋದಶಿಯಂದು ಯಮದೀಪದಾನ ಮಾಡತಕ್ಕದ್ದು. ಈ ದಿನ ಸಾಯಂಕಾಲ ದೀಪವನ್ನು ಯಮನಿಗಾಗಿ ದಕ್ಷಿಣದಿಕ್ಕಿಗೆ ಮುಖಮಾಡಿ ಮಣ್ಣಿನ ಹಣತೆಯಲ್ಲಿ ಹಚ್ಚಬೇಕು.

Translate »