ಮಾದಿಗ ಜಾತಿ ಎಂಬುದರ ಬಗೆಗೆ ಸರ್ವಜ್ಞನ ವಚನ
ಸರ್ವಜ್ಞ ವಚನ 12 :
ಭೂತೇಶಗೆರಗುವನು ಜಾತಿ ಮಾದಿಗನಲ್ಲ
ಜಾತಿಯಲಿ ಹುಟ್ಟಿ ಶಿವನಿಗೆ ಶರಣೆನ್ನ
ದಾತ ಮಾದಿಗನು ಸರ್ವಜ್ಞ||
ಸಾವಿರಕ್ಕೂ ಹೆಚ್ಚು ಸಂಪೂರ್ಣ ಸರ್ವಜ್ಞ ನ ವಚನಗಳನ್ನ ಓದಿ ಈ ಕೆಳಗಿನ ಲಿಂಕ್ ನಲ್ಲಿ
https://vishaya.in/vachana/sarvajna-vachana-collection/